ಕಡಬ ಜೂನ್ 23: ನಿನ್ನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ...
ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದ ಘಟನೆ ಪುತ್ತೂರು ಜೂನ್ 9: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಪರಿಣಾಮ ಗಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ...
ನಂತೂರಿನಲ್ಲಿ LPG ಟ್ಯಾಂಕರ್ ಅಡಿಗೆ ಬಿದ್ದು ವಿಧ್ಯಾರ್ಥಿ ಸಾವು ಮಂಗಳೂರು ಫೆಬ್ರವರಿ 13: ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನಲ್ಲಿ ಭೀಕರ ರಸ್ತೆ ಅವಘಡ ಸಂಭವಿಸಿದ್ದು, ಎಲ್ ಪಿಜಿ ಟ್ಯಾಂಕರ್ ಬೈಕನ್ ಹಿಂಬದಿಗೆ ಗುದ್ದಿದ ಪರಿಣಾಮ ಬೈಕ್...
ನಿರ್ಮಾಣ ಹಂತದಲ್ಲಿದ್ದ ಮೋರಿಗೆ ಬಿದ್ದು ಬೈಕ್ ಸವಾರ ಸಾವು ಮೂಡುಬಿದಿರೆ ನವೆಂಬರ್ 4: ನಿರ್ಮಾಣ ಹಂತದಲ್ಲಿದ್ದ ಮೋರಿಯೊಂದಕ್ಕೆ ಬೈಕ್ ಸವಾರನೊಬ್ಬ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಗಾಂಧಿನಗರ ಬಳಿ ಸಂಭವಿಸಿದೆ. ಮೃತ...
ಡಾಕ್ಯುಮೆಂಟ್ ತಪಾಸಣೆ ನೆಪದಲ್ಲಿ ಬೈಕ್ ಸವಾರನ ಜೀವಕ್ಕೆ ಸಂಚಕಾರ ತಂದಿಟ್ಟ ಉಡುಪಿ ಪೊಲೀಸರು ಉಡುಪಿ ಅಕ್ಟೋಬರ್ 26: ಉಡುಪಿ ಪೊಲೀಸರು ವಾಹನಗಳ ಡಾಕ್ಯುಮೆಂಟ್ ತಪಾಸಣೆ ನೆಪದಲ್ಲಿ ಬೈಕ್ ಸವಾರನ ಜೀವಕ್ಕೆ ಸಂಚಕಾರ ತಂದಿರುವ ಘಟನೆ ಉಡುಪಿ...
ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸವಾರ ಸಾವು ಸುಳ್ಯ ಅಗಸ್ಟ್ 25 : ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಡಿಕ್ಕಿಯಲ್ಲಿ ಸವಾರನೋರ್ವ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ...
ಕಾರು ಹಾಗೂ ಆಕ್ಟೀವಾ ಹೊಂಡಾ ನಡುವೆ ಮುಖಾಮುಖಿ ಡಿಕ್ಕಿ ಪುತ್ತೂರು ಡಿಸೆಂಬರ್ 12: ಕಾರು ಹಾಗೂ ಆಕ್ಟೀವಾ ಹೊಂಡಾ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕೆಮ್ಮಾಯಿ ಬಳಿ ಈ ಅಪಘಾತ...
ಬೈಕ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು ಪುತ್ತೂರು ನವೆಂಬರ್ 23: ನೆಲ್ಯಾಡಿಯಲ್ಲಿ ಬೈಕ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ...
ಅಂತರ್ ರಾಜ್ಯ ದ್ವಿಚಕ್ರವಾಹನ ಕಳ್ಳರ ಬಂಧನ ಮಂಗಳೂರು ನವೆಂಬರ್ 14: ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂತರಾಜ್ಯ ಮೋಟಾರ್ ವಾಹನ ಕಳ್ಳತನದ 15 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 3...
ಹೊತ್ತಿ ಉರಿದ ಕೆಟಿಎಂ ಬೈಕ್ ಸಂಪೂರ್ಣ ಬಸ್ಮ ಮಂಗಳೂರು ಜುಲೈ 20: ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಬೈಕ್ ಒಂದು ಸಂಪೂರ್ಣ ಭಸ್ಮವಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎಸ್ ಡಿಎಂ ಕಾಲೇಜಿನ ನಲ್ಲಿ ನಿಲ್ಲಿಸಿದ್ದ ಧನುಷ್...