ಕುಂದಾಪುರ, ಫೆಬ್ರವರಿ 26: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೈಂದೂರು ಸಮೀಪದ ನಾಗೂರಿನ...
ಉಡುಪಿ ಫೆಬ್ರವರಿ 23: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಗುರುತಿಸಲಾಗಿದೆ....
ಕುಂದಾಪುರ ಫೆಬ್ರವರಿ 18 : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ. ಮೃತರನ್ನು ಮರವಂತೆ...
ಮಂಗಳೂರು ಫೆಬ್ರವರಿ 11: ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ...
ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ...
ಮಂಗಳೂರು ಜನವರಿ 24: ಬೈಕ್ ಸ್ಕಿಡ್ ಆಗಿ ರಸ್ತೆ ಡಿವೈಡರ್ ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸಾವರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು...
ಬಂಟ್ವಾಳ ಜನವರಿ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಉಪ್ಪಿನಂಗಡಿ ಜನವರಿ 12 : ದ್ವಿಚಕ್ರವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಪ್ರತೀಕಾರವಾಗಿ ಈ ರೀತಿ...
ಪಾಲಕ್ಕಾಡ್ ಡಿಸೆಂಬರ್ 25: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಸಾವನಪ್ಪರಿದ ಘಟನೆ ಪಾಲಕ್ಕಾಡಿನ ಅಂಬಟ್ಟುಪಾಳ್ಯಂ ಬಾಲಕರ ಎಚ್ಎಸ್ಎಸ್ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಈ...
ಮಂಗಳೂರು ಡಿಸೆಂಬರ್ 24: ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...