DAKSHINA KANNADA3 months ago
‘ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರ’ ; ಸಂಸದ ಬ್ರಿಜೇಶ್ ಚೌಟ
ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ...