ಛತ್ತೀಸ್ಗಢ, ಜೂನ್ 20: ಪೊಲೀಸ್ ವಾಹನದ ಬಾನೆಟ್ ಮೇಲೆ ಪೊಲೀಸ್ ಅಧಿಕಾರಿ ಪತ್ನಿಯೊಬ್ಬರು ಬರ್ತ್ ಡೇ ಕೇಕ್ ಕತ್ತರಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಬಲರಾಂಪುರ-ರಾಮಾನುಜ್ಗಂಜ್ನ 12 ನೇ ಬೆಟಾಲಿಯನ್ನ ಡಿಎಸ್ಪಿ...
ಹೈದರಾಬಾದ್ ಜೂನ್ 11: ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಆಚರಣೆ ಸದ್ಯ ವಿವಾದಕ್ಕೆ ಕಾರಣವಾಗಿದೆ. ಮಂಗಳವಾರ ರಾತ್ರಿ ಚೆವೆಲ್ಲಾದ ತ್ರಿಪುರಾ ರೆಸಾರ್ಟ್ನಲ್ಲಿ ನಡೆದ ಈ ಪಾರ್ಟಿಯ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿದ್ದಾರೆ. ಈ ಶೋಧದ ವೇಳೆ...
ಬೆಂಗಳೂರು ಡಿಸೆಂಬರ್ 30: ಕಳೆದ ವರ್ಷ ಯಶ್ ಹುಟ್ಟುಹಬ್ಬದ ಸಂದರ್ಭ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಸಾವನಪ್ಪಿದ್ದರು. ಈ ಹಿನ್ನಲೆ ಈ ಬಾರಿ ಅಭಿಮಾನಿಗಳಿಗೆ ಯಶ್ ಖಡಕ್ ಸಂದೇಶ ನೀಡಿದ್ದು, ಯಾವುದೇ...
ಬೆಂಗಳೂರು: ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟನೆ ನೀಡಿರುವ ಅವರು, ಇದೇ ತಿಂಗಳ...
ಮಂಗಳೂರು ಸೆಪ್ಟೆಂಬರ್ 04: 75 ಸಂವತ್ಸವರ ಮುಗಿಸಿರುವ ಕನ್ನಡದ ಮೇರು ನಟ ಅನಂತ್ ನಾಗ್ ಅವರು ಇಂದು ಮಂಗಳೂರಿನಲ್ಲಿ ದಿವ್ಯಾಂಗ ಮಕ್ಕಳ ಜೊತೆ ತಮ್ಮ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದರು. ಕದ್ರಿ ಶಿವಭಾಗ್ ನಲ್ಲಿರುವ ಅನಿರ್ವೇದ ಫೌಂಡೇಶನ್...
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ..ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್ಗ್ರೀನ್ ಕ್ಲಾಸಿಕ್ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್ಟೈನರ್ನಲ್ಲಿ ಚಿರು ನಟಿಸುತ್ತಿದ್ದಾರೆ. ಬಿಂಬಿಸಾರ...
ಬೆಂಗಳೂರು, ಮಾರ್ಚ್ 02: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ 70ನೇ ಹುಟ್ಟುಹಬ್ಬಕ್ಕೆ (ಮಾ.1) ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ”ತಮಿಳುನಾಡು ಮುಖ್ಯಮಂತ್ರಿ ಮತ್ತು...
ದೆಹಲಿ, ಸೆಪ್ಟೆಂಬರ್ 17 : ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಆಫ್ರಿಕಾದ ನಮೀಬಿಯಾದಿಂದ ತರಲಾದ ಎಂಟು ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಡುಗಡೆ ಮಾಡಿದರು. ದೇಶದಲ್ಲಿ 1952 ರಲ್ಲಿ ಚೀತಾಗಳು ಅಳಿದುಹೋಗಿದೆ ಎಂದು ಪರಿಗಣಿಸಿ...
ಉಚ್ಚಿಲ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪ್ರಧಾನಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಕಡಲ ಕಿನಾರೆಯಲ್ಲಿ ಸೋಮೇಶ್ವರ ಪುರಸಭೆ...
ಮುಂಬೈ, ಆಗಸ್ಟ್ 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ಕೊಲೆ ಮಾಡಿದ್ದ ಆರೋಪಿಯೊಬ್ಬ ತನ್ನ ಬರ್ತ್ಡೇ ಕೇಕ್ ಅನ್ನು ಪೊಲೀಸ್ ವಾಹನದಲ್ಲಿ ಕಟ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...