ಮಂಗಳೂರು ಮಾರ್ಚ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಹತ್ಯೆ, ಗೋ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಗೋಕಳ್ಳರು ರಿವಾಲ್ವರ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಪೊಲೀಸ್ ಇಲಾಖೆಯ ಬದಲು ಬಜರಂಗದಳ ಸಂಘಟನೆ ಪತ್ತೆ ಮಾಡಿ ಕೊಡುವಂತಹ ಪರಿಸ್ಥಿತಿ...
ಬೆಂಗಳೂರು ಮಾರ್ಚ್ 26: ಬಿಜೆಪಿ ರೆಬೆಲ್ ನಾಯಕ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘನೆ ಮಾಡಿದ್ದಕ್ಕಾಗಿ...
ಪುತ್ತೂರು ಮಾರ್ಚ್ 25: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ವಿರೋಧಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಮಾಜಿ ಶಾಸಕಿ ಭಾರತಿ ಶೆಟ್ಡಿ, ಅಲ್ಪಸಂಖ್ಯಾತ ತುಷ್ಟೀಕರಣಕ್ಲಾಗಿ ಸಂವಿಧಾನ...
ಮಂಗಳೂರು ಮಾರ್ಚ್ 25: ಕೇವಲ ಓಲೈಕೆ ರಾಜಕಾರಣಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ರವರ ಹೇಳಿಕೆ ಖಂಡನೀಯವೆಂದು...
ಮಂಗಳೂರು ಮಾರ್ಚ್ 25: ವಿಧಾನಸಭೆ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಅಧಿವೇಶನದಿಂದ ಅಮಾನಾತಾಗಿರುವ ಶಾಸಕ ಉಮಾನಾಥ ಕೋಟ್ಯಾನ್ ಸದನದಲ್ಲಿ ಪ್ರತಿಭಟನೆ ನಡೆದಾಗ ನಾನೇನೂ ತಪ್ಪು ಮಾಡಿಲ್ಲ. ವಿನಾಕಾರಣ ನನ್ನ ಹೆಸರನ್ನು ಸೇರಿಸಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು ಮಾರ್ಚ್ 22: ಸ್ಪೀಕರ್ ಖಾದರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ರೀತಿಯನ್ನು ಸಂಸದ ಗೋವಿಂದ ಕಾರಜೋಳ ಖಂಡಿಸಿದ್ದಾರೆ. ಅಮಾನತು ಮಾಡುವುದಿದ್ದರೆ ಎರಡು ಅಥವಾ ಮೂರು ದಿನಗಳಿಗೆ ಮಾಡಬಹುದಿತ್ತು, ಆದರೆ ಆರು ತಿಂಗಳಿಗೆ ಮಾಡಿದ್ದು ಸರಿಯಲ್ಲ...
ಬೆಂಗಳೂರು ಮಾರ್ಚ್ 21: ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಖಾದರ್ ಅವರ ಪೀಠಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಲ್ಲದೇ ಪೇಪರ್ ಎಸೆದು ಗಲಾಟೆ ಮಾಡಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ಕಲಾಪದಿಂದ 6 ತಿಂಗಳು ಅಮಾನತುಗೊಳಿಸಿ ವಿಧಾನಸಭಾ...
ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಜಾಗ ಮೀಸಲಿಟ್ಟಿದ್ದು ನಾನು ಅದಕ್ಕಾಗಿ ಜಾಗಕ್ಕಾಗಿ ಯಾವುದೇ ಅರ್ಜಿ ಹಾಕದೆ ಜಿಲ್ಲಾಧಿಕಾರಿಯವರ ಮುಂದೆ ಮೆಡಿಕಲ್ ಕಾಲೇಜು ಹೆಸರಿನಲ್ಲಿ ಪಹಣಿ ಮಾಡಿದ್ದೇನೆ ಎಂದು ಮಾಜಿ ಶಾಸಕಿ ಶಕುಂತಲಾ...
ಬೆಂಗಳೂರು ಮಾರ್ಚ್ 19: ಮಂಗಳೂರು ಬೆಂಗಳೂರು ರಸ್ತೆ ಅವ್ಯವಸ್ಥೆಯ ಬಗ್ಗೆ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ತಿನಲ್ಲಿ ಗಂಭೀರವಾಗಿ ಚರ್ಚಿಸಿದರು. ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ...
ಪುತ್ತೂರು ಮಾರ್ಚ್ 19: ಪುತ್ತೂರಿನಲ್ಲಿ ಮಾಜಿ ಮತ್ತು ಹಾಲಿ ಶಾಸಕರ ಮಧ್ಯೆ ಅನುದಾನದ ವಾರ್ ಪ್ರಾರಂಭವಾಗಿದ್ದು, ಪುತ್ತೂರು ತಾಲೂಕಿನ ಕುಡಿಯುವ ನೀರಿನ ಯೋಜನೆಯ ಬಗ್ಗೆ ಶಾಸಕರ ಹೇಳಿಕೆಗೆ ಶಾಸಕರಿಗೆ ದಾಖಲೆ ಸಮೇತ ಮಾಜಿ ಶಾಸಕ ಸಂಜೀವ...