ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸುಳ್ಯ ಮಂಡಲ ಅಧ್ಯಕ್ಷ ಪಟ್ಟ ಮತ್ತೆ ವೆಂಕಟ್ ವಳಲಂಬೆಗೆ ದೊರೆತಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದಿದೆ. ಈ ಹಿನ್ನೆಲೆಯಲ್ಲೆ ಬಿಜೆಪಿ ಕಛೇರಿಗೆನೇ ಕಾರ್ಯಕರ್ತರು...
ಮಂಗಳೂರು : ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್ ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್ಐಆರ್ ದಾಖಲಿಸಿ ತನಿಖೆ...
ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಕಾಂಟ್ರವರ್ಸಿಗಳಿಂದ ಸದಾ ಸುದ್ದಿಯಲ್ಲಿರುವ ಸಂಸದ ಅನಂತಕುಮಾರ ಹೆಗಡೆ ಬೆಳಗಾವಿಯ ಖಾನಾಪುರಕ್ಕೆ ಭೇಟಿ ನೀಡಿದ ವೇಳೆ ಪಕ್ಷದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮುಂದಿನ ಲೋಕಸಭಾ ಚುನಾವಣೆಯ...
ಉಡುಪಿ : ರಾಜ್ಯದಲ್ಲಿ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ಯೋಜನೆಗಳಿಗೆ ಅಸಹಕಾರ ತೋರಿಸುತ್ತಿದ್ದು ಕೇಂದ್ರದ ಯೋಜನೆಗಳನ್ನು ಅನುಷ್ಠಾನ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಸಿಎಸ್ ಹೋಗಬಾರದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿದೆ. ಈ ಬಗ್ಗೆ ಸರ್ಕಾರದ...
ಉಡುಪಿ : ಕಾನೂನು ಸುವಸ್ಥೆ ಪಾಲಿಸುವ ಹೆಸರಿನಲ್ಲಿ ಸಿದ್ದರಾಮಯ್ಯ ಸರ್ಕಾರ 31 ವರ್ಷದ ಹಿಂದಿನ ಪ್ರಕರಣವನ್ನು ಓಪನ್ ಮಾಡಿದ್ದು ಸರ್ಕಾರದ ಚಟುವಟಿಕೆ ಎಲ್ಲಿಗೆ ತಲುಪಿದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕಾಂಗ್ರೆಸ್ ನ ದುರ್ನಡತೆ ಅತ್ಯಂತ ಕ್ರೂರ ಮತ್ತು...
ದಾವಣಗೆರೆ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದು ಯತ್ನಾಳ್ ಹುಚ್ಚು ನಾಯಿ ಎಂದು ಜರೆದಿದ್ದಾರೆ . ಯತ್ನಾಳರಿಗೆ ಅಶ್ಲೀಲ ಪದ ಬಳಸುವುದೇ...
ಬೆಳಗಾವಿ: ಇದೀಗ ಮತ್ತೊಮ್ಮೆ ಸ್ವ ಪಕ್ಷ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತಿರುಗಿ ಬಿದ್ದಿದ್ದು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ...
ಸುರತ್ಕಲ್ : ಕೃಷಿ ಬದುಕಿನೊಂದಿಗೆ ಜೀವನ ನಡೆಸುತ್ತಿರುವ ಪ್ರತೀ ಕುಟುಂಬವೂ ಜನಪದೀಯವಾಗಿ ದೀಪಾವಳಿ ಆಚರಿಸುತ್ತಿತ್ತು. ಇದು ಪ್ರಕೃತಿ ರಕ್ಷಣೆಯ ದೀಪಾವಳಿಯೂ ಆಗಿದೆ. ಈ ನಿಟ್ಟಿನಲ್ಲಿ ಈಗಿನ ಸರಕಾರ ಪಟಾಕಿ ಸಿಡಿಸಿದರೆ ಮಾಲಿನ್ಯಆಗುತ್ತದೆ ಎಂಬ ಬಗ್ಗೆ ನಮಗೆ...
ಮಂಗಳೂರು : ಸಿದ್ದರಾಮಯ್ಯ ಅಧಿಕಾರ ವಹಿಸಿದ ದಿನದಿಂದ ಬಿಜಪಿ ವಿನಾಕಾರಣ ಕಾಂಗ್ರೆಸ್ ಮೇಲೆ ಪ್ರಹಾರ ಮಾಡ್ತಿದ್ದು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ...
ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಮಸೂದೆ ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮಂಗಳೂರು...