ಪುತ್ತೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ‘ಪುತ್ತಿಲ ಪರಿವಾರ’ ನಾಯಕರು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಶಿವಮೊಗ್ಗದ ನಿವಾಸಕ್ಕೆ ತೆರಳಿ ಭೇಟಿ ಮಾಡಿರುವ ಪುತ್ತಿಲ ಪರಿವಾರ ನಾಯಕರ ಬೆಳವಣಿಗೆ ಕರಾವಳಿ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂದಿನ...
ಪುತ್ತೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದ ಗೌಡ ಮುಂಬರುವ ಲೋಕಾಸಭಾ ಚುನಾವಣೆಯ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ. ಕಳೆದ ವಾರದ ದೆಹಲಿ ಪಕ್ಷದ ವರಿಷ್ಟರ ಬುಲಾವ್ ಬಂದ ಹಿನ್ನೆಲೆಯಲ್ಲಿ ದೆಹಲಿ ಹೋಗಿದ್ದ ಡಿವಿ...
ಪುತ್ತೂರು ನವೆಂಬರ್ 03: ರಾಜ್ಯ ಕಾಂಗ್ರೇಸ್ ಸರಕಾರದ ಸ್ಥಿತಿ ಮನೆಯೊಂದು ನೂರು ಬಾಗಿಲು ಎಂಬಂತಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಕರ್ನಾಟಕ...
ಮಂಗಳೂರು: ಓಟ್ ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಭಾನುವಾರದ ಬಾಂಬ್ ಸ್ಫೋಟ ಕ್ಕೆ ಕಾರಣ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಹಾಗೂ ಎಡಪಕ್ಷಗಳು ಹಾಗೂ...
ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರಬೇಕೆಂದು ಶಾಸಕ ಡಾ, ಭರತ್ ಶೆಟ್ಟಿ ಹೇಳಿದ್ದಾರೆ. ಮಂಗಳೂರು : ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರ ಬೇಕೆಂದು ಶಾಸಕ ಡಾ, ಭರತ್ ಶೆಟ್ಟಿ ಹೇಳಿದ್ದಾರೆ. ಈ...
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ 80% ಕಮಿಷನ್ ಸರ್ಕಾರವೆಂದು ಸಾಬೀತು ಆಗಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವ ಕುಮಾರ್ ಕೂಡಲೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಭಾರತೀಯ...
ಪ್ರಚೋದನಕಾರಿ ಭಾಷಣ ಆರೋಪ ಹಿನ್ನಲೆ ಬಿಜೆಪಿ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿದೆ. ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಆರೋಪ ಹಿನ್ನಲೆ ಬಿಜೆಪಿ ಮುಖಂಡ, ಮಾಜಿ...
“ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ...
ಇಸ್ರೇಲ್ ನಲ್ಲಿ ಕರಾವಳಿಯ ಐದು ಸಾವಿರಕ್ಕೂ ಅಧಿಕ ಮಂದಿ ಇದ್ದು,ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರು:ಇಸ್ರೇಲ್...
ಕಾಂಗ್ರೆಸ್ ಪಕ್ಷದ ರಾಷ್ಟೀಯ ನಾಯಕ ರಾಹುಲ್ ಗಾಂಧಿಯವರು ಚುನಾವಣಾ ಸಂದರ್ಭ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಂಗಣದಲ್ಲಿ ಮೀನುಗಾರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿದ್ದ ಸುಳ್ಳಿನ ಭರಪೂರ ಆಶ್ವಾಸನೆಗಳಲ್ಲಿ ಯಾವ ಭರವಸೆ ತಾನೇ ಈಡೇರಿದೆ...