KARNATAKA2 years ago
ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ – ಬಸವರಾಜ್ ಬೊಮ್ಮಾಯಿ
ಮಂಗಳೂರು ಸೆಪ್ಟೆಂಬರ್ 14: ಕೋಟಿಗಟ್ಟಲೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾದ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಲವು...