ಸುರತ್ಕಲ್ ಡಿಸೆಂಬರ್ 03 : ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ...
ಮಂಗಳೂರು ಡಿಸೆಂಬರ್ 03: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಬಂದಿದ್ದು, ಇದೀಗ ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಗಿ ಹೇಳಿದರು. ಈ ಬಗ್ಗೆ ಮಾಧ್ಯಮಗಳೊಂದಿಗೆ...
ಮಂಗಳೂರು ನವೆಂಬರ್ 29: ದೇಶವನ್ನು ಒಗ್ಗೂಡಿಸುವ ಕೆಲಸ ಬಿಜೆಪಿ ಮಾಡಿದರೆ, ಕಾಂಗ್ರೆಸ್ ಎಂದಿನಂತೆ ತನ್ನ ಸ್ವಾರ್ಥಕ್ಕಾಗಿ ದೇಶವನ್ನು ಛಿದ್ರಗೊಳಿಸುವ ಕೆಲಸವನ್ನು ಮುಂದುವರಿಸಿದೆ. ಬಿಹಾರ ರಾಜ್ಯದಲ್ಲಿ ಸಾರ್ವಜನಿಕ ರಜೆಗಳ ವಿಷಯದಲ್ಲಿ ಉಂಟಾಗಿರುವ ವಿವಾದವು I.N.D.I.A ಮೈತ್ರಿ ಕೂಟದ...
ಪುತ್ತೂರು, ನವೆಂಬರ್ 28: ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ಬಿಜೆಪಿ...
ಮೂಡುಬಿದಿರೆ ನವೆಂಬರ್ 24 : ಮಂಗಳೂರು ನಗರಕ್ಕೆ ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಶುಕ್ರವಾರದ...
ಮಂಗಳೂರು ನವೆಂಬರ್ 24: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಸಿಬಿಐ ಕೇಸ್ ವಾಪಾಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ಪ್ರತಿಕ್ರಿಯೆ ನೀಡಿದ್ದು, ಅಡ್ವೊಕೇಟ್ ಜನರಲ್...
ಮಂಗಳೂರು ನವೆಂಬರ್ 22: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ದಕ್ಷಿಣಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ಸಂಸದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರೇ ಅಭ್ಯರ್ಥಿ ಎಂದು ಹೇಳುವ ಮೂಲಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ...
ಮಂಗಳೂರು ನವೆಂಬರ್ 22: ಭ್ರಷ್ಟ, ದುಷ್ಟ ಸರಕಾರವನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನೂ ಗೆಲ್ಲಸಿ, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗುವಂತೆ ಮಾಡುತ್ತೇವೆ ಎಂದು ಭಾರತೀಯ ಜನತಾ ಪಾರ್ಟಿಯ...
ಮಂಗಳೂರು ನವೆಂಬರ್ 21: ಕಾಂಗ್ರೇಸ್ ಪಕ್ಷದಲ್ಲಿ ಆಂತರಿಕ ಗೊಂದಲ ಜಾಸ್ತಿಯಾಗಿದ್ದು, ಹಸ್ತದೊಳಗೆ ಹಸ್ತದ ಅಪರೇಷನ್ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಹುದ್ದೆಗೆ ಹತ್ತಾರು ಟವಲ್ಗಳು...
ಮಂಗಳೂರು ನವೆಂಬರ್ 18: ಸ್ಪೀಕರ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಾದಿತ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ನೀಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಜಮೀರ್...