ಮಂಗಳೂರು, ಆಗಸ್ಟ್ 05: ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ....
ಮಂಗಳೂರು: ಅ.21ರಂದು ನಡೆಯಲಿರುವ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಹಾಗೂ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ....
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಘೋಷಿತರಾದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ರವರು ಉಡುಪಿ...
ಮಂಗಳೂರು ಅಕ್ಟೋಬರ್ 02: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುಣಿಯಾಲು, ಕಾರ್ಕಳದ ಡಿ.ಆರ್.ರಾಜು,...
ಮಂಗಳೂರು : ವಿಧಾನ ಪರಿಷತ್ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದಾರೆ. ಬಿಜೆಪಿ ಹೈ ಕಮಾಂಡ್...
ಬೆಂಗಳೂರು : ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಎಸ್ಐಟಿ ADGP ಚಂದ್ರಶೇಖರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿ ಸಿಬಂದಿಗೆ ಧೈರ್ಯ ತುಂಬಿ ಪತ್ರ...
ಉಡುಪಿ : ಉತ್ತರ ಭಾರತ ಪ್ರವಾಸ ಹೊರಟ ಉಡುಪಿ ಜಿಲ್ಲೆ ಹಿರಿಯ ನಾಗರಿಕರ ತಂಡಕ್ಕೆ ರೈಲು ಮಿಸ್ಸಾಗಿ ಪರದಾಡುತ್ತಿದ್ದ ಸಂದರ್ಭ ಅವರ ಸಹಾಯಕ್ಕೆ ಧಾವಿಸಿದ ಸಂಸದ ಕೋಟ (kota srinivas poojary) ಅವರು ಮತ್ತೊಂದು ಬೋಗಿ...
ಮಂಗಳೂರು ಸೆಪ್ಟೆಂಬರ್ 28: ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಶ್ರೀಮತಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್...
ಮಂಗಳೂರು: ಸಿಬಿಐ ಸ್ವಯಂ ಪ್ರೇರಿತ ತನಿಖೆ ನಡೆಸಬಹುದೆಂಬ ಅಧಿಕಾರವನ್ನು ರದ್ದು ಮಾಡುವ ಸಂಪುಟದ ನಿರ್ಣಯದ ಮೂಲಕ ಕರ್ನಾಟಕ ಕಾಂಗ್ರೆಸ್ ಸರಕಾರವು ಸಂವಿಧಾನ ವಿರೋಧಿಯಾಗಿ ವರ್ತಿಸಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣ ಸೇರಿ ಹಗರಣಗಳಿಂದಲೇ ಕೂಡಿದ ಸಿದ್ದರಾಮಯ್ಯನವರ...
ಕುಂದಾಪುರ ಸೆಪ್ಟೆಂಬರ್ 27: ಬೈಂದೂರಿನ ಮಾಜಿ ಶಾಸಕ ಬಿಜೆಪಿಯ ಹಿರಿಯ ಮುಖಂಡ ಕೆ. ಲಕ್ಷ್ಮೀ ನಾರಾಯಣ (85) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ...