ಸುಳ್ಯ ಸೆಪ್ಟೆಂಬರ್ 06: ಬಿಜೆಪಿ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅಸಮಧಾನ ಹೊರಹಾಕಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜ್ಯಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು...
ಮಂಗಳೂರು ಸೆಪ್ಟೆಂಬರ್ 06: ಇಡೀ ದೇಶ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅರ್ಥವಿಲ್ಲದ ನೀತಿ ನಿಯಮಗಳನ್ನು ಹೇರಿ ಹಿಂದೂಗಳಲ್ಲಿ ಇನ್ನಿಲ್ಲದ ಗೊಂದಲ ಸೃಷ್ಟಿಸುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಆಕ್ರೋಶ...
ಪುತ್ತೂರು : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಪುತ್ತೂರಿನ ಸಂತ್ರಸ್ಥೆ ಇದೀಗ ನ್ಯಾಯಕ್ಕಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ...
ಮಂಗಳೂರು: ಸಿನಿಮಾ ರಂಗದಲ್ಲಿರುವ ಹಾಗೆ ರಾಜಕೀಯ ಪಕ್ಷಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತನಿಖೆಯಾಗಬೇಕು. ತೊಂದರೆಗೀಡಾದ ಮಹಿಳೆಯರು ಹೊರಗೆ ಬಂದು ಪ್ರತಿಭಟಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ...
ಮಂಗಳೂರು: ನಟ ನಿರ್ದೇಶಕ ತುಳುನಾಡ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವವನ್ನು ಪಡೆದುಕೊಂಡರು. ನಗರದ ಕೊಡಿಯಲ್ ಬೈಲ್ ನಲ್ಲಿರುವ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ...
ಪುತ್ತೂರು ಸೆಪ್ಟೆಂಬರ್ 02: ಪುತ್ತಿಲ ಪರಿವಾರ ಸಂಸ್ಥಾಪಕ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ದೂರು ಸಲ್ಲಿಸಿದ್ದ ಸಂತ್ರಸ್ಥೆಯ ಮೆಡಿಕಲ್ ಟೆಸ್ಟ್ ನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಬಿಜೆಪಿ ಮುಖಂಡ ಅರುಣ್...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿರುವ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ( arun kumar puttila) ಪುತ್ತೂರು ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ,...
ಪುತ್ತೂರು: ಪುತ್ತೂರಿನ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ದ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ...
ಮಂಗಳೂರು : ಅಡ್ಡೂರು ಮಿನಿ ಪಾಕಿಸ್ತಾನ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಅಡ್ಡೂರು ನಾಗರಿಕ ಸಮಿತಿ ನೇತೃತ್ವದಲ್ಲಿ ರವಿವಾರ ಅಡ್ಡೂರು ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ...
ಮಂಗಳೂರು : ಜನಸಂಘದ ನಿಷ್ಟವಂತ ಕಾರ್ಯಕರ್ತ , ಬಿಜೆಪಿಯ ಹಿರಿಯ ಮುತ್ಸದ್ದಿ ಕಾಳಪ್ಪ ಕುಕ್ಯಾನ್ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ. ಕಾಳಪ್ಪ ಕುಕ್ಯಾನ್ ಸುರತ್ಕಲ್ ಭಾ ರತೀಯ ಜನತಾ ಪಾರ್ಟಿಯ ಹಿರಿಯ ಮುತ್ಸದ್ದಿ ಹಾಗೂ...