ಮಂಗಳೂರು ಸೆಪ್ಟೆಂಬರ್ 7: ರಾಜ್ಯಸರಕಾರ ಹಾಗೂ ಬಿಜೆಪಿಯ ಪ್ರತಿಷ್ಠೆ ಪ್ರಶ್ನೆಯಾಗಿರುವ ಮಂಗಳೂರು ಚಲೋ ಗೆ ಕ್ಷಣಗಣನೆ ಆರಂಭವಾಗಿದೆ. ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ ಜಾಥಾವನ್ನು ತಡೆಯಲು ಮಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ....
ಮಂಗಳೂರು ಸೆಪ್ಟೆಂಬರ್ 6: ಹಿಂದೂಪರ ಕಾರ್ಯಕರ್ತರ ಹತ್ಯೆ ಖಂಡಿಸುವುದರೊಂದಿಗೆ,ಎಸ್ ಡಿಪಿಐ, ಪಿಎಫ್ ಐ, ಕೆಎಫ್ ಡಿ ಸಂಘಟನೆಗಳ ಬ್ಯಾನ್ ಗಾಗಿ ಹಾಗೂ ಸಚಿವ ರಮಾನಾಥ ರೈ ಅವರು ರಾಜೀನಾಮೆ ನೀಡಲು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದ...
ಮಂಗಳೂರು,ಸೆಪ್ಟಂಬರ್ 6 : ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಾಳೆ ಹಮ್ಮಿಕೊಂಡಿರುವ ಮಂಗಳೂರು ಚಲೋ ರಾಲಿಯನ್ನು ಪೊಲೀಸ್ ಪೋರ್ಸ್ ಬಳಸಿ ತಡೆಯುತ್ತಿದ್ದು, ಮಂಗಳೂರು ಚಲೋ ಕಾರ್ಯಕ್ರಮ ನಡೆಯುತ್ತದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ...
ಮಂಗಳೂರು,ಸೆಪ್ಟಂಬರ್ 6: ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಾಳೆ ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿಗೆ ರಾಜ್ಯದ ಎಲ್ಲಾ ಕಡೆಗಳಿಂದ ಬೈಕ್ ಗಳು ಮಂಗಳೂರಿಗೆ ತಲುಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರ್ಕಳದಿಂದಲೂ ಸುಮಾರು 1 ಸಾವಿರ ಬೈಕ್...
ಮಂಗಳೂರು, ಸೆಪ್ಟೆಂಬರ್ 05 : ಬಿಜೆಪಿ ಸೆಪ್ಟಂಬರ್ 7 ರಂದು ನಡೆಯುವ ಮಂಗಳೂರು ಚಲೋ ಬೈಕ್ ರಾಲಿಯನ್ನು ಸವಾಲಾಗಿ ತೆಗೆದುಕೊಂಡಿದೆ. ಪಕ್ಷದ ಕಾರ್ಯಕರ್ತರು ಬಸ್, ರೈಲು ಹಾಗೂ ವಿಮಾನಗಳಲ್ಲಿ ಜಿಲ್ಲೆಯನ್ನು ತಲುಪಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ...
ಮಂಗಳೂರು, ಸೆಪ್ಟಂಬರ್ 5: ಸೆಪ್ಟಂಬರ್ 7 ರಂದು ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ನಡೆಸಲಿರುವ ಮಂಗಳೂರು ಚಲೋ ಬೈಕ್ ರಾಲಿಯನ್ನು ತಡೆಯಲು ಪೋಲೀಸ್ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಭದ್ರತೆಗಾಗಿ ಹೆಚ್ಚುವರಿ ಪೋಲೀಸರನ್ನು ಹಾಗೂ ಇತರ ಅರೆಸೇನಾ...
ಮಂಗಳೂರು, ಸೆಪ್ಟೆಂಬರ್ 04 : ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಘಟಕ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿ ಮಂಗಳೂರು ಪ್ರವೇಶಕ್ಕೆ ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ...
ಮಂಗಳೂರು, ಸೆಪ್ಟೆಂಬರ್ 04 : ಪಿಎಫ್ ಐ,ಕೆಎಫ್ ಡಿ ಮತ್ತು ಎಸ್ ಡಿ ಪಿ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ನಗರದ ವಾರ್ಡ್ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಕದ್ರಿ ದಕ್ಷಿಣ...
ಮಂಗಳೂರು, ಸೆಪ್ಟೆಂಬರ್ 04 : ಬೈಕ್ ಜಾಥಾ ಮೂಲಕ ಮಂಗಳೂರು ಚಲೋ ಪ್ರತಿಭಟನಾ ಕಾರ್ಯಕ್ರಮದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆ ಸೃಷ್ಠಿಸುವ ಅಜೆಂಡಾವನ್ನು ಬಿಜೆಪಿ ಹೊಂದಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ...
ಸುಳ್ಯ,ಸೆಪ್ಟಂಬರ್ 3: ಸೆಪ್ಟಂಬರ್ 7 ರಂದು ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಡೆಸಲು ಉದ್ಧೇಶಿಸಿರುವ ಬೈಕ್ Rally ಯನ್ನು ಪೋಲೀಸ್ ಮೂಲಕ ನಿಯಂತ್ರಿಸುವ ಪ್ರಯತ್ನಗಳು ಇದೀಗ ಸರಕಾರದ ವತಿಯಿಂದ ನಡೆಯುತ್ತಿದೆ. ಬೈಕ್ Rally ಯಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ...