ಮಂಗಳೂರು : ಕೆಲ ದಿನಗಳ ಹಿಂದೆ ನಗರದಲ್ಲಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಬಸ್ಗೆ ಕಲ್ಲು ತೂರಿದ್ದ ಪ್ರಕರಣ ಶನಿವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಗಿ...
ಮಂಗಳೂರು, ಆಗಸ್ಟ್ 30: ಸತ್ಯವನ್ನು ಸುಳ್ಳು ಮಾಡುವುದೇ ಆರೆಸ್ಸೆಸ್ ಕೆಲಸ. ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬುದರ ಬಗ್ಗೆ ಅವರಿಗೆ ತರಬೇತಿ ಕೊಡುತ್ತಾರೆ. ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೆ ತರಬೇತಿ ಇರುತ್ತದೆ...
ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಮಹಿಳೆಯ ಮಧ್ಯೆಯ ಸಂಭಾಷಣೆಯ ಆಡಿಯೋ ಬಾಂಬ್ ಗೆ ಕರಾವಳಿ ತಲ್ಲಣಗೊಂಡಿದ್ದು ಮಹಿಳೆ ಪೊಲೀಸ್ ಠಾಣೆ ಮೆಟ್ಟಲೇರಿದ್ರೆ, ಅರುಣ್ ಕುಮಾರ್ ಪುತ್ತಿಲ ಕೋರ್ಟ್ ಮೊರೆ ಹೋಗಿದ್ದಾರೆ. ಕರಾವಳಿಯಲ್ಲಿ ಭಾರೀ ವೈರಲ್...
ಪುತ್ತೂರು ಅಗಸ್ಟ್ 28: ಎಂಎಲ್ಸಿ ಐವನ್ ಡಿಸೋಜಾ ಮೇಲೆ ಪೊಲೀಸರು ಪ್ರಕರಣ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದು, ಅಗತ್ಯ ಬಿದ್ದರೆ ಪೊಲೀಸ್ ಅಧಿಕಾರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ....
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಮತ್ತು ನಂತರ ನಡೆದಿರುವ...
ಪುತ್ತೂರು: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28...
ಸುರತ್ಕಲ್ : ನಾವು ಕಾನೂನು, ಸಂವಿಧಾನವನ್ನು ಗೌರವಿಸುತ್ತಿರುವುದಕ್ಕೆ ಭರತ್ ಶೆಟ್ಟಿ ಉಸಿರಾಡುತ್ತಿದ್ದಾರೆ ಎಂದು ಸಂವಿಧಾನಿಕವಾಗಿ ಆಯ್ಕೆಯಾದ ಮಂಗಳೂರು ಉತ್ತರ ಶಾಸಕರ ಮೇಲೆ ತನ್ನ ಭಾಷಣದಲ್ಲಿ ಮುಕ್ತವಾಗಿ ಬೆದರಿಕೆ ಹಾಕಿದ ಎಸ್ ಡಿಪಿಐ ನ ರಿಯಾಜ್ ಕಡಂಬು...
ಪುತ್ತೂರು ಅಗಸ್ಟ್ 25: ಬಿಜೆಪಿಗೆ ಬಂಡಾಯದ ಮೂಲಕ ಬಿಸಿ ಮುಟ್ಟಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಮಹಿಳೆಯರೊಬ್ಬರ ಜೊತೆ ನಡೆಸಿದ ಭಾಷಣೆ ಆಡಿಯೋ ಇದೀಗ ವೈರಲ್ ಆಗಿದ್ದು, ಕರಾವಳಿಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪುತ್ತೂರಿನ ಬಿಜೆಪಿ...
ಮಂಗಳೂರು : ‘ಹಿಂದೂಗಳು ಕರುಣೆ ತೋರಿದ್ದರಿಂದ ನೀವು ದೇಶದಲ್ಲಿದ್ದೀರಿ’ ಎಂದು SDPI ನ ರಿಯಾಜ್ ಕಡಂಬುಗೆ ಉತ್ತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ ತಿರುಗೇಟು ನೀಡಿದ್ದಾರೆ. ಹಿಂದೂ ಸಮಾಜದ ಕಣ್ಮಣಿ,ಹಿಂದುತ್ವದ ಶಕ್ತಿಯಾಗಿರುವ ,ಲಕ್ಷ ಲಕ್ಷ...
ಮಂಗಳೂರು ಅಗಸ್ಟ್ 24: ಅಡ್ಡೂರು ಗ್ರಾಮದಲ್ಲಿ 826 ಮತಗಳು ಭರತ್ ಶೆಟ್ಟಿ ಅವರಿಗೆ ಸಿಕ್ಕಿದೆ. ಹಾಗಾದ್ರೆ ಮಿಸ್ಟರ್ ಭರತ್ ಶೆಟ್ರೇ ನಿಮಗೆ ಮತ ಹಾಕಿ ಗೆಲ್ಲಿಸಿದವರು ಪಾಕಿಸ್ತಾನಿಯರೇ? ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ...