ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು...
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಮುಡಾ ಹಗರಣದಿಂದ ಒಂದೆಡೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ರೆ ಅತ್ತ ಸರ್ಕಾರದ ವಿರುದ್ದ ಸಮರ ಸಾರಿದ ಪ್ರತಿಪಕ್ಷಗಳನ್ನು ಸದ್ದಡಗಿಸಲು ಸರ್ಕಾರ ಮಟ್ಟದಲ್ಲೇ ಭಾರಿ ಪ್ರಯತ್ನಗಳು ನಡೆದಿವೆ. ಅದರಲ್ಲಿ ಮಾಜಿ ಸಿಎಂ, ಕೇಂದ್ರ...
ಉಡುಪಿ: ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ವಿರುದ್ಧ ಉಡುಪಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೆ ತಾನು ನಿರಪದಾಧಿ ಆದ್ರೆ ಸಿಎಂ ಸಿದ್ದರಾಮಯ್ಯ ಟಿ. ಜೆ. ಅಬ್ರಹಾಂ ವಿರುದ್ಧ...
ಮಂಗಳೂರು : ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ...
ಮಂಗಳೂರು ಅಗಸ್ಟ್ 20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ. ಅದರ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬಸ್ಸಿಗೆ ಕಲ್ಲು ತೂರಾಟ ಮಾಡುವುದು,...
ಮಂಗಳೂರು : ರಾಜ್ಯ ಸರ್ಕಾರದಿಂದಲೇ ಮಂಗಳೂರಿನಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆದಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಮಾನ್ಯ...
ಮಂಗಳೂರು ಅಗಸ್ಟ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆದ ಕಾಂಗ್ರೇಸ್ ಪ್ರತಿಭಟನೆಯಲ್ಲಿ ಎಂಎಲ್ಸಿ ಐವನ್ ಡಿಸೋಜಾ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದು, ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ...
ಮಂಗಳೂರು ಅಗಸ್ಟ್ 19: ಬಾಂಗ್ಲಾದಲ್ಲಿ ನಡೆಯುತ್ತಿರುವ ದಂಗೆಯಂತೆಯೇ ರಾಜ್ಯದಲ್ಲಿಯೂ ಹಿಂಸಾಚಾರ ನಡೆಸಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜಾರ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಪೊಲೀಸ್ ಇಲಾಖೆಗ ಆಗ್ರಹಿಸಿದ್ದಾರೆ....
ಮಂಗಳೂರು, ಆಗಸ್ಟ್ 19: ಇತ್ತೀಚಿಗೆ ನಗರದ ಬಸ್ಸಿನಲ್ಲಿ ಹೃದಯಾಘಾತಕ್ಕೊಳಗಾದ ವಿದ್ಯಾರ್ಥಿನಿಯ ಜೀವ ಉಳಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದ ರೂಟ್ ನಂಬರ್ 13 ಎಫ್, ಬಸ್ ಸಿಬ್ಬಂದಿಗಳಿಗೆ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಸನ್ಮಾನದ...
ಬೆಳ್ತಂಗಡಿ ಅಗಸ್ಟ್ 19: ಬಾಂಗ್ಲಾದೇಶದ ಪ್ರಧಾನಿ ಹೇಗೆ ಹಾಸಿಗೆ,ದಿಂಬು ಹಿಡಿದುಕೊಂಡು ದೇಶ ಬಿಟ್ಟು ಹೋಗಿರುವ ರೀತಿ ನಿಮಗೂ ಅತೀ ಶೀಘ್ರದಲ್ಲೇ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೇಸ್ ಮುಖಂಡ ರಕ್ಷಿತ್ ಶಿವರಾಂ ಎಚ್ಚರಿಕೆ ನೀಡಿ...