ಮಂಗಳೂರು : ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಚಾಟಿ ಬೀಸಿದ ಪರಿಣಾಮವಾಗಿ ರಾಜ್ಯಕ್ಕೆ ಬರ ಪರಿಹಾರ ಧನ ಬಿಡುಗಡೆಯಾಗಿರುವುದರಿಂದ ಧನ್ಯವಾದ ಸಲ್ಲಬೇಕಿರುವುದು ಸುಪ್ರೀಂ ಕೋರ್ಟಿಗೆ ಹೊರತು ಕೇಂದ್ರಕ್ಕೆ ಅಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್...
ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (srinivas prasad) (75) ಇಂದು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಶ್ರಿನಿವಾಸ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದೆ ಎಂದು ಅಭ್ಯರ್ಥಿ ಪದ್ಮರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು ಚುನಾವಣೆಯ ದಿನದಂದು...
ಪುತ್ತೂರು : ಮತದಾನದ ವೇಳೆ ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿಮಲೆ ಮತಗಟ್ಟೆ ಬಳಿ ಈ ಘಟನೆ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ...
ಮಂಗಳೂರು : ದೇಶದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಉರಿ ಬಿಸಿಲು, ಸುಡುವ ಸೆಕೆಯ ಮಧ್ಯೆ ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು,...
ಮಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಶುಕ್ರವಾರ ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದ್ದರೂ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಮತಗಟ್ಟೆ ಸಮೀಪ ಗೂಂಡಾಗಿರಿ ನಡೆಸಿದ್ದಾನೆ. ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್...
ಮಂಗಳೂರು: ಅಸ್ತಿತ್ವದಲ್ಲಿಲ್ಲದ ‘ಬಂಟರ ಬ್ರಿಗೇಡ್’ ಸಂಘಟನೆ ಹೆಸರಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹರಡಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ದೂರು ನೀಡಿದೆ. ದಕ್ಷಿಣ ಕನ್ನಡ ಲೋಕಸಭೆ...
ಮಂಗಳೂರು , ಏಪ್ರಿಲ್ 24: ಸಾಮರಸ್ಯದ ತುಳುನಾಡನ್ನು ದ್ವೇಷದ ಕಂದಕಕ್ಕೆ ದೂಡಿದ್ದು ಬಿಜೆಪಿ ಎಂದು ದಕ್ಷಿಣ ಕನ್ನಡ ಲೋಕಾಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪದ್ಮರಾಜ್...
ಮುಂಬೈ : ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಚುನಾವಣಾ ರಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ನಡೆದಿದೆ. ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ...
ಮಂಗಳೂರು ಎಪ್ರಿಲ್ 24: ದಕ್ಷಿಣಕನ್ನಡ ಜಿಲ್ಲೆಯ ಲೋಕಸಭೆ ಚುನಾವಣೆಯ ಕೊನೆ ಹಂತಕ್ಕೆ ಬಂದಿದ್ದು. ಎಪ್ರಿಲ್ 26 ರಂದು ಮತದಾನ ನಡೆಯಲಿದೆ. ಈ ಬಾರಿ ಪೈಪೋಟಿ ಹಂತದಲ್ಲಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸೌಜನ್ಯ ಪರ ನೋಟಾ ಅಭಿಯಾನ...