ಉಡುಪಿ / ಚಿಕ್ಕಮಗಳೂರು : ಲೋಕಸಭಾ ಚುನಾವಣೆ 2024 ಇನ್ನೇನು ಬಂದೇ ಬಿಡ್ತು, ಲೋಕ ಸಮರಕ್ಕೆ ರಾಜಕೀಯ ಪಕ್ಷಗಳು ಅಖಾಡಕ್ಕಿಳಿದು ಯುದ್ದಕ್ಕೆ ಸನ್ನದ್ದವಾಗುತ್ತಿವೆ. ಇದರ ಜೊತೆ ಪ್ರಮುಖ ಕ್ಷೇತ್ರಗಳಲ್ಲಿ ಅಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಾ...
ಮಂಗಳೂರು : ಮಂಗಳೂರಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಮಹಡಿಯ ಸುಸಜ್ಜಿತ ವಿವಿಐಪಿ ಗೆಸ್ಟ್ ಹೌಸ್ ಹಾಗೂ 6.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ...
ಮಂಗಳೂರು : ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡ ಆ್ಯಕ್ಟಿವ್ ಆಗಿದ್ದು ಚಟುವಟಿಕೆಗಳು ಆರಂಭವಾಗಿದೆ. ಕಾರಣ ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕೈ ಪಡೆ ಸ್ವಲ್ಪ ಹೆಚ್ಚು ಉತ್ಸಾಹದಿಂದ...
ಮಂಗಳೂರು : ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕರವರನ್ನು ಬಂಧಿಸುವ ಮೂಲಕ ಕಾಂಗ್ರೇಸ್ ಸ್ವಾತಂತ್ರ್ಯ ಹರಣ ಮಾಡಿದೆ ಎಂದು ಬಿಜೆಪಿ ದಕ್ಇಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ...
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಯ ಕೊರತೆ ಇದ್ರೂ ಜಯಪ್ರಕಾಶ್ ಹೆಗ್ಡೆ ಹೆಸರು ಚಾಲ್ತಿಯಲ್ಲಿದೆ. ಇತ್ತ ಬಿಜೆಪಿಯಲ್ಲಿ ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಧ್ಯೆ ಟಿಕೇಟ್ ಗಾಗಿ ಮೆಗಾ...
ಶಿವಮೊಗ್ಗ ಮಾರ್ಚ್ 05 : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಎರಡನೇ ಪಟ್ಟಿ ನಾಳೆ ಬಿಡುಗಡೆಯಾಗಲಿದ್ದು ಅದರಲ್ಲಿ ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ...
ಉಡುಪಿ ಮಾರ್ಚ್ 04 : ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಕ್ಕೆ ಚುನಾವಣೆ ಸ್ಪರ್ಧಿಸುವ ಬಗ್ಗೆ ಒಂದು ವಾರದೊಳಗೆ ತೀರ್ಮಾನ ಕೈಗೊಳ್ಳುವುದಾಗಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಉಡುಪಿ...
ಭಟ್ಕಳ :ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಹನುಮ ಧ್ವಜ ತೆರವು ಮಾಡಿದ್ದ ಸ್ಥಳದಲ್ಲೇ ಧ್ವಜವನ್ನು ಹಾರಿಸಿ ಸರ್ಕಾರಕ್ಕೆ ಸವಾಲೆಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ನಡೆದಿದೆ. ರಾಜ್ಯದಲ್ಲಿ...
ಮಂಗಳೂರು ಮಾರ್ಚ್ 04: ಲೋಕಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ 33 ಹಾಲಿ ಸಂಸದರನ್ನು ಕೈಬಿಟ್ಟಿದೆ. ಅದರಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಕೂಡ ಸೇರಿದ್ದು, ಈ ಹಿನ್ನಲೆ...
ಉಡುಪಿ ಮಾರ್ಚ್ 03: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ನಡೆಯುತ್ತಿರುವ ಅಭಿಯಾನ ಮುಂದುವರೆದಿದ್ದು. ಸಾಮಾಜಿಕ ಜಾಲತಾಣ ಬಳಿಕ ಇದೀಗ ಬಿಜೆಪಿ ಕಾರ್ಯಕರ್ತರು ಬಿದಿಗಳಿದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಉಡುಪಿ ಚಿಕ್ಕಮಗಳೂರು...