ಮಂಗಳೂರು ಮೇ 03: ಬಜ್ಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಹತ್ಯೆಗೆ ಸಂಬಂಧಿಸಿದಂತೆ, ಮತೀಯವಾದಿಗಳು ಒಂದು ತಿಂಗಳ ಹಿಂದೆಯೇ ಕೊಲ್ಲುತ್ತೇವೆಂದು ಹಾಗೂ ಹತ್ಯೆಯ ನಂತರ ಫಿನಿಶ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವುದು ಪೊಲೀಸ್ ಇಲಾಖೆಯ...
ಮಂಗಳೂರು ಮೇ 02 : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ...
ಮಂಗಳೂರು ಮೇ 01: ಕುಡುಪುವಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಕ್ಕೆ ಆಕ್ರೋಶಗೊಂಡ ಗುಂಪು ಯುವಕನನ್ನು ಕೊಂದಿದೆ ಎಂದು ಎಫ್ಐಆರ್ನಲ್ಲೇ ದಾಖಲಾಗಿದೆ. ಆದರೆ ಘೋಷಣೆ ಕೂಗಿದವ ಮಾನಸಿಕ ಅಸ್ವಸ್ಥ ಎಂದು ಹೇಳುವುದು ನೆಪ. ದೇಶದ್ರೋಹದ ಕೃತ್ಯ ಎಸಗಿದವರನ್ನು...
ಮಂಗಳೂರು ಮೇ 01: ಮಂಗಳೂರಿನ ಕುಡುಪು ಬಳಿ ನಡೆದಂತಹ ದುರ್ಘಟನೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ ನಡೆಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು...
ಮಂಗಳೂರು ಎಪ್ರಿಲ್ 30: ಅಶ್ರಫ್ ಎಂಬ ಯುವಕನ ಮೇಲೆ ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೂ ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೂ ವ್ಯತ್ಯಾಸ ಇಲ್ಲ. ಈ ರೀತಿ ಅಮಾನುಷವಾಗಿ ಹತ್ಯೆ ನಡೆಸಿರುವವರೂ ಭಯೋತ್ಪಾದಕರೇ’...
ಮಂಗಳೂರು ಎಪ್ರಿಲ್ 30: ಕುಡುಪು ಬಳಿ ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಈ ಕೇಸಿನಲ್ಲಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ. ಮಾತ್ರವಲ್ಲ ರಾಜಕೀಯ ಒತ್ತಡವೂ ಪೋಲೀಸರ ಮೇಲೆ ಹಾಕಲಾಗುತ್ತಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ...
ಪುತ್ತೂರು ಎಪ್ರಿಲ್ 25: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಆಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ವಾಹಿನಿ ಸನ್ಮಾರ್ಗ...
ಪುತ್ತೂರು ಎಪ್ರಿಲ್ 24: ಉಗ್ರರನ್ನು ಕೊಲ್ಲುವ ಬದಲು ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಬೇಕು ಹೀಗಾದಲ್ಲಿ ಮಾತ್ರ ಉಗ್ರರು ಮತ್ತು ಅವರಿಗೆ ಸಹಕರಿಸುವವರಿಗೆ ಬುದ್ಧಿ ಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಕಾಶ್ಮೀರದಲ್ಲಿ...
ಮಂಗಳೂರು ಎಪ್ರಿಲ್ 23: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿ ಖಂಡಿಸಿ ಬಿಜೆಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಮಿನಿವಿಧಾನಸೌಧದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ...
ಮಂಗಳೂರು ಎಪ್ರಿಲ್ 22: ಬೆಳ್ತಂಗಡಿಯಲ್ಲಿ ಈಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ವೇಳೆಗೆ ಕಟ್ಟಿದ್ದ ಬ್ಯಾನರ್ಗಳನ್ನು ವಿರೂಪಗೊಳಿಸಿರುವ ಬಿಜೆಪಿ ಕಾರ್ಯಕರ್ತರ ನಡೆ ಖಂಡನೀಯ. ಇದು ಹೇಡಿತನದ ಸಂಕೇತವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್...