ಉಡುಪಿ ಎಪ್ರಿಲ್ 03: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದ ಜೊತೆ ತಮ್ಮ ಆಸ್ತಿ ವಿವರ ಸಲ್ಲಿಸರುವ ಕೋಟ ಶ್ರೀನಿವಾಸ ಪೂಜಾರಿ ಕುಟುಂಬ...
ಸುಳ್ಯ : ಏಕಾಏಕಿ ಕಾಣಿಸಿಕೊಂಡ ಹೊಟ್ಟೆನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ...
ಪುತ್ತೂರು ಎಪ್ರಿಲ್ 2: ದಕ್ಷಿಣಕನ್ನಡ ಲೋಕಸಭೆ ಚುನಾವಣೆಯಲ್ಲಿ ಮಾತಿನಪಟ್ಟು ಜೋರಾಗಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರಿನಲ್ಲಿ ನಡೆದ ಸಭೆಯೊಂದರಲ್ಲಿ ಈ ಚುನಾವಣೆ ದೇಶಪ್ರೇಮಿ ಮತ್ತು ದೇಶದ್ರೋಹಿಗಳ ನಡುವೆ ನಡೆಯುವ ಚುನಾವಣೆ ಎಂದು...
ಮಂಗಳೂರು : ಅಘೋಷಿತ ತುರ್ತು ಪರಿಸ್ಥಿತಿಯ ಭೀತಿಯ ನಡುವೆ ನಡೆಯುತ್ತಿರುವ ನಿರ್ಣಾಯಕ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದೊಂದಿಗೆ “ಇಂಡಿಯಾ” ಕೂಟದ ಕಾಂಗ್ರೆಸ್ಸೇತರ ರಾಜಕೀಯ ಪಕ್ಷಗಳು ಹಾಗೂ...
ಮಂಗಳೂರು : ನಾನು ಬ್ರಾಹ್ಮಣ ಬಿಲ್ಲವ ಒಕ್ಕಲಿಗ ಆಗಿದ್ದಿದ್ರೆ ನಿಸ್ಸಂದೇಹವಾಗಿ ಟಿಕೆಟ್ ಸಿಕ್ಕಿ ಅವಕಾಶ ಸಿಕ್ತಿತ್ತು. ನಿಯತ್ತಿನ ರಾಜಕೀಯಕ್ಕೆ ಈಗಿನ ಕಾಲದಲ್ಲಿ ಬೆಲೆ ಇಲ್ಲ ನಾಯಕರು ಹೇಳಿದ ಹಾಗೆ ಬಕೆಟ್ ಹಿಡಿದವರಿಗೆ ಮಾತ್ರ ಬೆಲೆಯಿದೆ ಎಂದು...
ಪುತ್ತೂರು ಎಪ್ರಿಲ್ 01: ಕೇರಳದಲ್ಲಿ ಬಿಜೆಪಿಗೆ ಭಾರೀ ಜನ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಕೇರಳದಲ್ಲಿ ಬಿಜೆಪಿ 5 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಕೇರಳ ರಾಜ್ಯ ಚುನಾವಣಾ ಸಹ ಉಸ್ತುವಾರಿ ನಳಿನ್ ಕುಮಾರ್ ಕಟೀಲ್...
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಎಲ್ಲಾ ಅಭ್ಯರ್ಥಿಗಳನ್ನು ನಾರಾಯಣಗುರು ವಿಚಾರ ವೇದಿಕೆ ಪಕ್ಷತೀತವಾಗಿ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸತ್ಯಜೀತ್ ಅವರು ದಕ್ಷಿಣ...
ಮಂಗಳೂರು ಮಾರ್ಚ್ 30: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು,...
ಮಂಗಳೂರು: ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ತಮ್ಮ ತಪ್ಪು...
ಮಂಗಳೂರು ಮಾರ್ಚ್ 27: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್...