ಪುತ್ತೂರು ಫೆಬ್ರವರಿ 06: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ...
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಲ್ಲಿ ಯಾವುದೇ ಮುನ್ಸೂಚನೆ ನೀಡದೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ ಮಾಡಿದವರ ಮೇಲೆ ಪುತ್ತೂರು ನಗರಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿನ್ನೆ...
ಮಂಗಳೂರು ಫೆಬ್ರವರಿ 04: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಫ್ಐಆರ್ ರದ್ದು...
ಪುತ್ತೂರು ಫೆಬ್ರವರಿ 03: ಎತ್ತಿನಹೊಳೆ ವಿಚಾರ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ತನ್ನ ಸರಕಾರದ ವಿರುದ್ದವೇ ಪುತ್ತೂರು ಶಾಸಕ ಅಶೋಕ್ ರೈ ಅಸಮಾಧಾನ ಹೊರಹಾಕಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಎತ್ತಿನಹೊಳೆ ಯೋಜನೆಗೆ 24 ಸಾವಿರ...
ನವದೆಹಲಿ ಫೆಬ್ರವರಿ 02: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು...
ಪುತ್ತೂರು ಜನವರಿ 25: ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ನ ನೂತನ ಆಡಳಿತ ಮಂಡಳಿಗೆ 12 ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿಯೂ ಸಹಕಾರ ಭಾರತಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ...
ಕಾರ್ಕಳ ಜನವರಿ 19: ರಾಜ್ಯಾಧ್ಯಕ್ಷ ವಿಚಾರಕ್ಕೆ ಬಿಜೆಪಿಯಲ್ಲಿ ನಡೆಯುತ್ತಿರುವ ಒಳ ಜಗಳಕ್ಕೆ ಇದೀಗ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತೊಂದು ಶಾಕ್ ನೀಡಿದ್ದಾರೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ...
ಮಂಗಳೂರು ಜನವರಿ 17; ಧಾರ್ಮಿಕ ನೆಲೆಗಟ್ಟಿನ ಮೇಲೆ ಅನಾದಿ ಕಾಲದಿಂದಲೂ ಯಾವುದೇ ಅಡ್ಡಿ-ಆತಂಕಗಳಿಲ್ಲದೇ ನಿರಂತರವಾಗಿ ನಡೆದು ಬಂದಂತಹ ಗಂಡುಕಲೆಯಾದ ಯಕ್ಷಗಾನವನ್ನು ಪೊಲೀಸರ ಮೂಲಕ ಅರ್ಧಕ್ಕೆ ನಿಲ್ಲಿಸುವ ಮೂಲಕ ಕಲೆಗೆ ಅವಮಾನಿಸಲು ಯತ್ನಿಸಿರುವುದು ಕಾಂಗ್ರೆಸ್ಸಿನ ಹೀನ ಮನಸ್ಥಿತಿಗೆ...
ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯ ಮಂಗಳೂರು ಜನವರಿ 13: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯ ಎಸಗಿದ ಹೇಯ ಕೃತ್ಯವನ್ನು ದಕ್ಷಿಣ...
ಮಂಗಳೂರು ಜನವರಿ 13: ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ....