ಪುತ್ತೂರು, ಜೂನ್ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ ರಹಸ್ಯ ಹೋಮ-ಹವನ ನಡೆಯುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಸ್ವತಹ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಹೋಮ-ಹವನ ಕುಂಜಾಡಿ...
ಮಂಗಳೂರು ಜೂನ್ 15: ಗೃಹ ಸಚಿವ ಪರಮೇಶ್ವರ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಆದೇಶ ಹೊರಡಿಸಿದ್ದಾರೆ.ಈ ವಿಂಗ್ ಮೂಲಕ ನೈತಿಕ ಪೊಲೀಸ್ ಗಿರಿ ಮತ್ತು...
ಮಂಗಳೂರು, ಜೂನ್ 13: ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು...
ಮಂಗಳೂರು ಜೂನ್ 11: ರಾಜ್ಯದ ಯಾರೊಬ್ಬರೂ ವಿದ್ಯುತ್ ಬಿಲ್ ಪಾವತಿ ಮಾಡಬೇಡಿ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದಿರುವ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ’ ಯನ್ನು ಕಾಂಗ್ರೆಸ್ ಸರಕಾರ ವಾಪಸ್ ಪಡೆಯುವ ಸಿದ್ಧತೆಯಲ್ಲಿದ್ದು, ಇದರಿಂದ ಶಾಂತಿಯುತವಾಗಿದ್ದ ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ...
ಬೆಂಗಳೂರು ಜೂನ್ 7:ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರಲ್ಲಿ 13 ಮಂದಿಯನ್ನು ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ...
ಪುತ್ತೂರು, ಜೂನ್ 06: ಬಿಜೆಪಿ ಮತಗಳು ಎರಡು ಭಾಗವಾದ ಕಾರಣ ಕಾಂಗ್ರೇಸ್ ಶಾಸಕರು ಆಯ್ಕೆಯಾಗಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಎಂ.ಭಟ್ ಹೇಳಿದ್ದಾರೆ. ಬಿಜೆಪಿ ಮತ ಒಡೆದ ಕಾರಣ ಕಾಂಗ್ರೇಸ್ ಗೆ ಲಾಭವಾಗಿದೆ, ಈ ಅವಕಾಶವನ್ನು ಪುತ್ತೂರಿನ...
ಮಂಗಳೂರು, ಜೂನ್ 05: ರಾಜ್ಯದ ಕಾಂಗ್ರೆಸ್ ಸರಕಾರದ ವಿದ್ಯುತ್ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇಂದು ಸಾರ್ವಜನಿಕ ಪ್ರತಿಭಟನೆ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ...
ಉಡುಪಿ ಮೇ 30 : ಕಾಂಗ್ರೇಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸರಕಾರಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತೊಂದು ಮನವಿ ಮಾಡಿದ್ದು, ಕರಾವಳಿ...
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು...