ಬೆಳ್ತಂಗಡಿ ಅಕ್ಟೋಬರ್ 04: ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು ಮಾಡಲಾಗಿದೆ. ಬಿಜೆಪಿ ಪಕ್ಷದ...
ಕೇರಳ ಅಕ್ಟೋಬರ್ 03: ಕ್ಯಾಥೋಲಿಕ್ ಚರ್ಚ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಅವರನ್ನು ಪಾದ್ರಿ ಸ್ಥಾನದಿಂದ ಅಮಾನತುಗೊಳಿಸಿದ ಘಟನೆ ಕೇರಳದ ಇಡುಕ್ಕಿಯ ಸಿರೋ-ಮಲಬಾರ್ ನಡೆದಿದೆ. ಇಡುಕ್ಕಿಯ ಸಿರೋ-ಮಲಬಾರ್ ಚರ್ಚ್ನ ಕ್ಯಾಥೋಲಿಕ್ ಪಾದ್ರಿ ಕುರಿಯಾಕೋಸ್ ಮಟ್ಟಮ್...
ಪುತ್ತೂರು ಅಕ್ಟೋಬರ್ 02: ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆ ಜೊತೆ ಇರುವ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ನವೀನ್ ರೈ...
ಮಂಗಳೂರು ಅಕ್ಟೋಬರ್ 02: ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಗಲಾಟೆಯಲ್ಲಿ ಮತಾಂಧ ಶಕ್ತಿಗಳ ಕೈವಾಡ ವಿದ್ದು, ಈದ್ ಮಿಲಾದ್ ಹೆಸರಲ್ಲಿ ಹಿಂದೂಗಳ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ಮಾಡಿದ್ದು, ಅದನ್ನು ಖಂಡಿಸುತ್ತೇನೆ ಎಂದು...
ಮಂಗಳೂರು ಸೆಪ್ಟೆಂಬರ್ 27: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ನಾಲ್ಕೈದು ತಿಂಗಳಿಂದ ಅವಿಭಜಿತ ಜಿಲ್ಲೆಗಳಲ್ಲಿ ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಸಿಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಈ ಅವ್ಯವಸ್ಥೆಗೆ ನೇರವಾಗಿ ರಾಜ್ಯ ಸರ್ಕಾರದ...
ಮುಂಬೈ ಸೆಪ್ಟೆಂಬರ್ 26: ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಶಾನವಾಜ್ ಹುಸೇನ್ ಗೆ ಹೃದಯಾಘಾತವಾಗಿದ್ದು ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ ಮುಂಬೈ ಬಿಜೆಪಿ ಅಧ್ಯಕ್ಷ ಮತ್ತು ಬಾಂದ್ರಾ...
ಮಂಗಳೂರು ಸೆಪ್ಟೆಂಬರ್ 23: ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹಾಳಾಗುತ್ತದೆ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ...
ನವದೆಹಲಿ ಸೆಪ್ಟೆಂಬರ್ 22 : ಹಳೆಯ ಪಾರ್ಲಿಮೆಂಟ್ ಬಿಟ್ಟು ಹೊಸದಾಗಿ ನಿರ್ಮಾಣವಾದ ಲೋಕಸಭೆ ಕಟ್ಟಡದಲ್ಲೂ ಮತ್ತೆ ಹಳೆ ಚಾಳಿಯನ್ನು ಜನಪ್ರತಿನಿಧಿಗಳು ಮುಂದುವರೆಸಿದ್ದು, ಇದೀಗ ಬಿಜೆಪಿ ಸಂಸದರೊಬ್ಬರು ಬಿಎಸ್ ಪಿ ಮುಸ್ಲಿಂ ಸಂಸದನನ್ನು “ಭರ್ವಾ (ಪಿಂಪ್), “ಮುಲ್ಲಾ”...
ಉಡುಪಿ ಸೆಪ್ಟೆಬರ್ 16: ಎಂಎಲ್ಎ ಸಿಟ್ ವಂಚನೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿರುವವರ ಮುಖಪರಿಚಯವೂ ಇಲ್ಲ, ಅವರೊಂದಿಗೆ ನಾನು ಮಾತನಾಡಿಲ್ಲ, ಆಕಸ್ಮಿಕವಾಗಿಯೂ ಕೂಡ ಯಾವುದೇ ಕಾರ್ಯಕ್ರಮದಲ್ಲಿ ಅವರೊಂದಿಗೆ ನಾನು ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ಸುನಿಲ್...
ಉಗ್ರರ ಟಾರ್ಗೆಟ್ ಆಗಿರುವ ಮಂಗಳೂರಿನ ಪ್ರಸಿದ್ಧ ದೇವಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ಜನನಿಬಿಡ ಧಾರ್ಮಿಕ ಕ್ಷೇತ್ರಗಳ ಭದ್ರತೆ ಹೆಚ್ಚಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು :ಉಗ್ರರ ಟಾರ್ಗೆಟ್ ಆಗಿರುವ ಮಂಗಳೂರಿನ...