ಪುತ್ತೂರು ಡಿಸೆಂಬರ್ 06: ತುಳುನಾಡಿನಲ್ಲಿ ನಾಗದೇವರಿಗೆ ವಿಶೇಷ ಪ್ರಾಧಾನ್ಯತೆ ಇದೆ. ಅದೂ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಯನ್ನು ಧ್ವಂಸಗೊಳಿಸುವುದಲ್ಲದೆ ಕೆಟ್ಟ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್...
ಕಡಬ ಡಿಸೆಂಬರ್ 04: ಬಿಳಿನೆಲೆಯ ಸಂದೀಪ್ ಕೊಲೆ ಪ್ರಕರಣದಲ್ಲಿ ಕಾಂಗ್ರೇಸ್ ಮುಖಂಡರು ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿಯವರು ಆರೋಪವನ್ನು ಸಾಬೀತು ಮಾಡಬೇಕು, ಇಲ್ಲವೇ ಕಾರಣಿಕ ಕ್ಷೇತ್ರ ಮಜ್ಜಾರು ಕ್ಷೇತ್ರಕ್ಕೆ ಬಂದು ಹೇಳಬೇಕು ಎಂದು ಕಡಬ ಬ್ಲಾಕ್...
ಪುತ್ತೂರು ಡಿಸೆಂಬರ್ 01: ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕುರಿತಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು...
ಪುತ್ತೂರು: ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ ಇಂದು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ರಾದರು. ಅವರಿಗೆ 87...
ಮಂಗಳೂರು: ಮಂಗಳೂರಿನ ನೀರು ಸಮಸ್ಯೆಗೆ ಶಾಸಕ ಡಾ. ಭರತ್ ಶೆಟ್ಟಿ ಪರಿಹಾರ ಸೂಚಿಸಿದ್ದು ನಗರದ ಕೊಳಚೆ ನೀರು ಮರುಬಳಕೆಗೆ ಯೋಜನೆ ರೂಪಿಸಲು ಮಂಗಳೂರು ಪಾಲಿಕೆಗೆ ಸಲಹೆ ನೀಡಿದ್ದಾರೆ. h ನಾಗ್ಪುರ ಮಾದರಿಯಲ್ಲೇ ಮಂಗಳೂರಿನಲ್ಲೂ ಕೊಳಚೆ ನೀರನ್ನು...
ಮಂಗಳೂರು ನವೆಂಬರ್ 26: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ನಡೆಸಿ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು....
ಉಡುಪಿ:ಈಗಿರುವ ವಕ್ಫ್ ಕಾಯ್ದೆಯಿಂದ ಉಡುಪಿ ಕೃಷ್ಣಮಠ ನಮ್ಮದು ಅಂತಾ ಹೇಳಿದರೂ ಆಶ್ಚರ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ರೈತರ, ಮಠ ಹಾಗೂ ಜನಸಾಮಾನ್ಯರ ಆಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ...
ಸುರತ್ಕಲ್ : ಪುಟಾಣಿಗಳ ಕನಸಿಗೆ ಮಂಗಳೂರು ಶಾಸಕ ಡಾ. ಭರತ್ ಶೆಟ್ಟಿ ಸಾಥ್ ನೀಡಿದ್ದು ಕೃಷ್ಣಪುರದಲ್ಲಿ 20 ಲಕ್ಷ ರೂ.ವೆಚ್ಚದ ನೂತನ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ...
ಮಂಗಳೂರು : ‘ಆರಗ ಜ್ಞಾನೇಂದ್ರರಿಗೆ ಬುದ್ದಿ ಭ್ರಮಣೆ ಯಾಗಿದ್ದು ಸಚಿವ ಪ್ರಹ್ಲಾದ್ ಜೋಷಿ ಜೈಲು ಸೇರುವ ಕಾಲ ಸನ್ನಿಹಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಗರ ಮೇಲೆ ಹರಿಹಾಯ್ದಿದ್ದಾರೆ. ಕೋವಿಡ್ ಹಗರಣದ ಕುರಿತು...
ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಿದೆ. ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ...