ಶಿವಮೊಗ್ಗ ಅಗಸ್ಟ್ 15: ಸಾವರ್ಕರ್ – ಟಿಪ್ಪು ಪೋಟೋ ವಿಷಯಕ್ಕೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ವಿವಾದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಓರ್ವನಿಗೆ ಚಾಕು ಇರಿದ ಘಟವೆ ನಡೆದಿದೆ. ಪ್ರೇಮ್ ಕುಮಾರ್ ಎಂಬ ಯುವಕರಿಗೆ...
ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವೀರ ಸಾವರ್ಕರ್ ರೂಪಕ ಪ್ರದರ್ಶನದ ವೇಳೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ನ ಸದಸ್ಯರು ಕಾರ್ಯಕ್ರಮ ಸ್ಥಗಿತ ಗೊಳಿಸಿದ ಘಟನೆ ನಡೆದಿದೆ. ಗುರುಪುರ ಪಂಚಾಯತ್ ನಲ್ಲಿ...
ಬೆಂಗಳೂರು, ಆಗಸ್ಟ್ 14: ದೇಶ ವಿಭಜನೆಯ ಕರಾಳ ನೆನಪಿನಾರ್ಥವಾಗಿ ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದೇವೆ. ರಾಜ್ಯ ಸರ್ಕಾರ ನೀಡಿರುವ ಜಾಹೀರಾತಿನಲ್ಲಿ ನೆಹರು...
ಬೆಳ್ಳಾರೆ, ಆಗಸ್ಟ್ 12: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಇದೀಗ 10 ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರು ಪ್ರಮುಖ ಆರೋಪಿಗಳು ಸೇರಿದಂತೆ ಹತ್ಯೆಗೆ ಯೋಜನೆ, ಸಹಕಾರ ನೀಡಿದ ಆರೋಪಿಗಳು ಈ ಕೃತ್ಯದಲ್ಲಿ...
ಹೈದರಾಬಾದ್. ಆಗಸ್ಟ್ 09: ತೆಲಂಗಾಣ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜ್ಞಾನೇಂದ್ರ ಪ್ರಸಾದ್ ಅವರು ಸೋಮವಾರ ಮಿಯಾಪುರದ ಆಲ್ವಿನ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸೆರ್ಲಿಂಗಂಪಲ್ಲಿ ಕ್ಷೇತ್ರದ ಪಕ್ಷದ ರಾಜ್ಯ ಕಾರ್ಯಕಾರಿ...
ಪುತ್ತೂರು, ಆಗಸ್ಟ್ 07: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ...
ಬೆಂಗಳೂರು, ಆಗಸ್ಟ್ 07: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮಂಗಳೂರಿನ ಸ್ಥಳೀಯರೇ ಭಾಗಿಯಾಗಿರುವ ಮಾಹಿತಿ ದೊರೆತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ...
ಉಡುಪಿ ಅಗಸ್ಟ್ 1: ಸರಕಾರ ಬೇಕೋ ಹಿಂದುತ್ವ ಬೇಕೋ ಕೇಳಿದಾಗ ನಾವು ಸರಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡುತ್ತೇವೆ. ನಾವು ಇವತ್ತು ಹಿಂದುತ್ವವನ್ನೇ ಆಧಾರವಾಗಿ ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್...
ಪುತ್ತೂರು, ಆಗಸ್ಟ್ 01: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಪ್ರತಿಕ್ರಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಪ್ರವೀಣ್ ಕುಟುಂಬ ಭೇಟಿ ಮಾಡಿದ್ದೇನೆ,...
ಪುತ್ತೂರು, ಜುಲೈ 30: ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಕಾನೂನು ವ್ಯವಸ್ಥೆಯ ಲೋಪವನ್ನು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ರೀತಿಯ ಘಟನೆ ಆದಾಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದೆವು, ಆದರೆ...