ಮಂಗಳೂರು, ಮಾರ್ಚ್ 06 : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ...
ಪುತ್ತೂರು, ಮಾರ್ಚ್ 03: ಮಾರ್ಚ್ 5 ರಂದು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚ್ ದ ಸಮಾವೇಶ ಪುತ್ತೂರಿನ ಒಕ್ಕಲಿಗ ಗೌಡ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ನಾಯ್ಕ್...
ಬೆಂಗಳೂರು ಮಾರ್ಚ್ 03: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಕೆಎಸ್...
ಮಂಗಳೂರು: ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು....
ಮೂಲ್ಕಿ, ಮಾರ್ಚ್ 02: ಮೂಲ್ಕಿ ತಾಲ್ಲೂಕಿಗೆ ಮುಂದಿನ ಐವತ್ತು ವರ್ಷಗಳಿಗೆ ಆಗುವಷ್ಟು ಯೋಜನೆಗಳನ್ನು ಈಗಲೇ ಅನುಷ್ಠಾನಕ್ಕೆ ತರಲಾಗಿದ್ದು ₹ 2 ಕೋಟಿ ವೆಚ್ಚದ ಪ್ರವಾಸಿ ಬಂಗಲೆ, 13 ಇಲಾಖೆಗಳ ಆಡಳಿತಸೌಧ, ಮೇಲ್ದರ್ಜೆಗೇರಿರುವ ಪಶು ವೈದ್ಯಕೀಯ ಆಸ್ಪತ್ರೆ,...
ಮೂಡುಬಿದಿರೆ, ಮಾರ್ಚ್ 02: ಸರ್ಕಾರದ ಯೋಜ ನೆಗಳ ಕಾಮಗಾರಿಗಳನ್ನು ಸಂಬಂಧಿಕ ಗುತ್ತಿಗೆದಾರರಿಗೆ ನೀಡಿ ಕಮಿಷನ್ ಪಡೆಯುತ್ತಿರುವ ಶಾಸಕರು ತಮ್ಮನ್ನು ತಾವು ಬಡವ ಎನ್ನುತ್ತಿದ್ದಾರೆ. ಅವರು ಎಷ್ಟು ಕೋಟಿಯ ಆಸ್ತಿ ಹೊಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಮಾಜಿ...
ಬೆಂಗಳೂರು, ಮಾರ್ಚ್ 01: ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಪುತ್ತೂರು, ಮಾರ್ಚ್ 01: ಸರಕಾರಿ ನೌಕರರ ಮುಷ್ಕರ ಹಿನ್ನಲೆ ಪುತ್ತೂರಿನ ಎಲ್ಲಾ ಸರಕಾರಿ ಕಛೇರಿಗಳು ಸಂಪೂರ್ಣ ಬಂದ್ ಆಗಿದ್ದು, ಕಛೇರಿ ಬಂದ್ ಮಾಡಿರು ಕಾರಣ ಆಧಿಕಾರಿಗಳು ಹೊರಗಡೆ ನಿಲ್ಲುವಂತಾಗಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್...
ಮಂಗಳೂರು: ಮುಖ್ಯರಸ್ತೆಯನ್ನು ಚಿಲಿಂಬಿ ಗುಡ್ಡೆಗೆ ಸಂಪರ್ಕಿಸುವಂತಹ ರಸ್ತೆಯ ಮುಂದುವರಿದ ಕಾಮಗಾರಿಗೆ ಪಿಡಬ್ಲ್ಯುಡಿ ಇಲಾಖೆಯ ಮೂಲಕ ಅನುದಾನ ಒದಗಿಸಲಾಗಿದೆ. ಈ ಹಿಂದೆ ಇಂಟರ್ಲಾಕ್ ಅಳವಡಿಸಿದ್ದ ಈ ರಸ್ತೆಗೆ ಹೊಸದಾಗಿ ಕಾಂಕ್ರಿಟೀಕರಣ ಮತ್ತು ಚರಂಡಿ ನಿರ್ಮಾಣಕ್ಕೆ ಹಣಕಾಸು ಒದಗಿಸಿದ್ದು,...
ಮಂಗಳೂರು ಫೆಬ್ರವರಿ 20: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾವಳಿ ಹಾಗೂ ಚಿಕ್ಕಮಗಳೂರಿನಲ್ಲಿ ಚುನಾವಣಾ...