ಮಂಗಳೂರು ಜನವರಿ 10: ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು ನನಗೆ ಕೋವಿಡ್...
ಬೆಂಗಳೂರು, ಜನವರಿ 09: ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಆರಂಭವಾದ ಪಾದಯಾತ್ರೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ...
ಪುತ್ತೂರು ಜನವರಿ 04: ಕಾಂಗ್ರೆಸ್ ಪಕ್ಷ ನಿರಂತರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಹಿಂದೂಪರ ಕಾನೂನು ಜಾರಿಗೆ ತಂದಾಗಲೆಲ್ಲಾ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಸುದ್ಧಿಗಾರರ...
ನವದೆಹಲಿ, ಜನವರಿ 04: ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕಳೆದ 10 ದಿನಗಳಿಂದ ಕೋವಿಡ್-19 ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೋನಾ ಸೋಂಕು ವಕ್ಕರಿಸಿದೆ....
ಮಧ್ಯಪ್ರದೇಶ , ಡಿಸೆಂಬರ್ 30: ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದ ಅಡಿಯಲ್ಲಿ ಧಾರ್ಮಿಕ ಮುಖಂಡ ಕಾಳಿಚರಣ್ ಅಲಿಯಾಸ್ ಅಭಿಜಿತ್ ಸರಾಗ್ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ....
ಕೇರಳ ಡಿಸೆಂಬರ್ 19: ಕೇರಳದಲ್ಲಿ ರಾಜಕೀಯ ವೈಷಮ್ಯಕ್ಕೆ ಎರಡು ಪಕ್ಷಗಳ ಮುಖಂಡರ ಕೊಲೆ ನಡೆದಿದೆ. ಆಲಪ್ಪುಳ ಜಿಲ್ಲೆಯಲ್ಲಿ ಈ ಎರಡೂ ಕೊಲೆ ನಡೆದಿದ್ದು, ಶನಿವಾರ ತಡರಾತ್ರಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಎ ಎಸ್ ಶಾನ್(38) ಅವರನ್ನು...
ಚಿಕ್ಕಮಗಳೂರು, ಡಿಸೆಂಬರ್ 17 : ‘ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ ಸಿಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಗೆ...
ಮಂಗಳೂರು, ಡಿಸೆಂಬರ್ 16 : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...
ಬೆಳಗಾವಿ, ಡಿಸೆಂಬರ್ 15: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ...
ದೆಹಲಿ, ಡಿಸೆಂಬರ್ 11: ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಅನ್ನು ಸೌದಿ ಅರೇಬಿಯಾ ನಿಷೇಧಿಸಿದ್ದು, ‘ಈ ಸಂಘಟನೆಯು ಭಯೋತ್ಪಾದನೆ ಬಾಗಿಲುಗಳಲ್ಲಿ ಒಂದು’ ಎಂದು ಕರೆದಿದೆ. ಮಸೀದಿಗಳಲ್ಲಿ ಪ್ರವಚನ ಹೇಳುವ ಮಂದಿಗೆ, ಮುಂದಿನ ಶುಕ್ರವಾರದಂದು ತಬ್ಲಿಘಿ...