ಮಂಗಳೂರು ಅಗಸ್ಟ್ 04: ಬಿಜೆಪಿ ಸರಕಾರದಲ್ಲಿ ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಸಚಿವ ಸ್ಥಾನ ಮತ್ತೆ ತಪ್ಪಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಕರಾವಳಿಯ ಮೂವರಿಗೆ...
ಉಡುಪಿ ಜುಲೈ 29: ನನ್ನ ಉಸಿರು ಇರುವವರೆಗೂ ನಾನು ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳುವುದಿಲ್ಲ ಎಂದು ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ. ಪಬ್ಲಿಕ್ ಟಿವಿಯ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ನನ್ನ...
ಉಡುಪಿ ಜುಲೈ 26: ಬಿ.ಎಸ್ ಯಡಿಯೂರಪ್ಪ ಎರಡು ವರ್ಷ ಯಶಸ್ವಿ ಆಡಳಿತ ನಡೆಸಿದ್ದಾರೆ. ರಾಜೀನಾಮೆ ನೀಡಿದ್ದು ಪಕ್ಷದ ಕಾರ್ಯಕರ್ತರೆಲ್ಲರಿಗೆ ಬೇಸರದ ಸಂಗತಿ, ಪ್ರವಾಹ ಮತ್ತು ಕೊರೋನಾ ಸಂಕಷ್ಟವನ್ನು ಮೀರಿ ಉತ್ತಮ ಆಡಳಿತ ನಡೆಸಿದ್ದಾರೆ. ಕರಾವಳಿ ಜಿಲ್ಲೆಗಳಿಗೆ...
ಬೆಂಗಳೂರು ಜುಲೈ 26: ಕೊನೆಗೂ ಬಿಎಸ್ ವೈ ರಾಜಿನಾಮೆ ಸಸ್ಪೆನ್ಸ್ ಕೊನೆಯಾಗಿದ್ದು, ಕಣ್ಣೀರುಡತ್ತಲೇ ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಯಡಿಯೂರಪ್ಪ ತಮ್ಮ ಭಾಷಣೆ ಸಂದರ್ಭ...
ಉಡುಪಿ ಜುಲೈ 25: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಸೂಚನೆ ಸಂದೇಶ ಹೈಕಮಾಂಡ್ನಿಂದ ಬಂದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾನುವಾರ ಪರ್ಕಳದಲ್ಲಿ ಹಡಿಲುಭೂಮಿ ಕೃಷಿ ಆಂದೋಲನದಲ್ಲಿ...
ಉಡುಪಿ ಜುಲೈ 25: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಹಿದಾ ಹೋರಾಟ ಮಾಡಿ ಮುಖ್ಯಮಂತ್ರಿಯಾದರು, ಸಿಎಂ ಆದ ಮೇಲೂ ಅಹಿಂದ ಮರೆತು ದಲಿತ ಮುಖ್ಯಮಂತ್ರಿ ಚರ್ಚೆಯನ್ನೇ ಮುಚ್ಚಿಹಾಕಿದ್ದರು, ಆದರೆ ಈಗ ತಾಕತ್ ಇದ್ದರೆ ದಲಿತ ಸಿಎಂ...
ಬೆಂಗಳೂರು ಜುಲೈ 22:ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ...
ಬೆಂಗಳೂರು ಜುಲೈ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೇಸ್ ಪಕ್ಷ ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ...
ಉಡುಪಿ ಜುಲೈ 19: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿವಾದಾಸ್ಪದ ಆಡಿಯೋ ವಿಚಾರ ಸಂಬಂಧಿಸಿದಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ಸ್ವತಃ ನಳಿನ್ ಕುಮಾರ್ ಅವರೇ ಆಡಿಯೋದಲ್ಲಿ ಧ್ವನಿ ನನ್ನದಲ್ಲ ಎಂದು...
ಮಂಗಳೂರು ಜುಲೈ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ಆಡಿಯೋ ಗೂ ನನಗೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ...