ಪುತ್ತೂರು ಫೆಬ್ರವರಿ 11 : ಬಿಲ್ಲವ ಸಮುದಾಯದ ವಿರುದ್ದ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರು ಇಂದು ಕೋಟಿ-ಚೆನ್ನಯ್ಯರ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚನೆ ಮಾಡಿದ್ದಾರೆ....
ಮಂಗಳೂರು ಫೆಬ್ರವರಿ 10: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ...
ಮಂಗಳೂರು: ವೀರ ಪುರುಷರಾದ ಕೋಟಿಚೆನ್ನಯ್ಯರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಕಾಂಗ್ರೇಸ್ ನಾಯಕಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ....
ಮಂಗಳೂರು: ಬಿಲ್ಲವ ಸಮುದಾಯ ಹಾಗೂ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಲ್ಲವರ ಹಿರಿಯ ನಾಯಕ ಜನಾರ್ದನ ಪೂಜಾರಿ...
ಮಂಗಳೂರು – ತುಳುನಾಡಿನ ಸಮಸ್ತ ಬಿಲ್ಲವರು ಮಾತ್ರವಲ್ಲದೆ ವಿವಿಧ ಜಾತಿ ಮತಗಳ ಜನರು ಆರಾಧಿಸಿಕೊಂಡು ಬಂದಿರುವ ಕೋಟಿ ಚೆನ್ನಯ ಎಂಬ ವೀರ ಪುಣ್ಯಪುರುಷರ ಬಗ್ಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನೀಡಿರುವ ಅವಹೇಳನಕಾರಿ ಹೇಳಿಕೆ...
ಮಂಗಳೂರು ಫೆಬ್ರವರಿ 4 : ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಈಗ ವಿಶ್ವಹಿಂದೂ ಪರಿಷತ್ ತಿರುಗಿ ಬಿದ್ದಿದ್ದು, ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಉದ್ದೇಶಿಸಿರುವ ಖಾಸಾಗಿ ಹಿಂದೂ ದೇವಾಲಯಗಳ ಸರಕಾರಿಕರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ...
ಬೆಂಗಳೂರು, ಫೆಬ್ರವರಿ 04 : ಬಿಜೆಪಿಯ ಯುವ ಸಂಸದ ತೇಜಸ್ವಿ ಸೂರ್ಯ ಇದೀಗ ತೇಜಸ್ ಯುದ್ಧ ವಿಮಾನ ಹಾರಾಟ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಹಿನ್ನೆಲೆ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆಗೆ ಆಗಮಿಸಿದ ಮಾಜಿ ಶಾಸಕ ರಮಾನಾಥ ರೈ ಅವರನ್ನು ತಡೆದ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂದರ್ಭ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಇಂದು ನಡೆದಿದೆ. ನಾಳೆ ಉದ್ಘಾಟನೆಗೆ ಸಿದ್ದವಾಗಿರುವ...
ಬೆಂಗಳೂರು ಜನವರಿ 21: ಸಚಿವ ಸಂಪುಟ ವಿಸ್ತರಣೆ ನಂತರ ನೂತನ ಸಚಿವರಿಗೆ ಖಾತೆ ಹಂಚಿಕೆ ಪೂರ್ಣಗೊಂಡಿದ್ದು, ರಾತ್ರೋರಾತ್ರಿ ಅಂಕಿತಕ್ಕಾಗಿ ರಾಜ್ಯಪಾಲರಿಗೆ ರವಾನಿಸಲಾಗಿದೆ. ಇಂದು ಬಹುತೇಕ ಎಲ್ಲ ನೂತನ ಸಚಿವರಿಗೆ ಖಾತೆ ಸಿಗಲಿದೆ. ಈ ಬಾರಿ ಖಾತೆ...