ಬೆಂಗಳೂರು ಅಕ್ಟೋಬರ್4 : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು...
ಬೆಂಗಳೂರು ಸೆಪ್ಟೆಂಬರ್ 28: ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಸಂಸದ ತೇಜಸ್ವಿ ಸೂರ್ಯ ಅವರ ಬೆಂಗಳೂರು ಉಗ್ರರ ತಾಣ ಎಂಬ ಹೇಳಿಕೆ ವಿರುದ್ದ ಈಗ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರಸ್ಥಾನವಾಗುತ್ತಿದೆ...
ನವದೆಹಲಿ ಸೆಪ್ಟೆಂಬರ್ 27: ದೇಶ 2020ರಲ್ಲಿ ಹಲವು ದುರೀಣರನ್ನು ಕಳೆದುಕೊಳ್ಳುತ್ತಿದ್ದು, ಇಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರನ್ನು ಕಳೆದುಕೊಂಡಿದೆ. ಜಸ್ವಂತ್ ಸಿಂಗ್ ಅವರನ್ನು ಜೂನ್ 25 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಬಹುಅಂಗಾಂಗ...
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನಟ ಜಗ್ಗೇಶ್ ಹೆಚ್ಚು ಸಕ್ರಿಯರಾಗಿದ್ದಾರೆ. ಆದರೆ ಅವರ ಹೆಸರಿನಲ್ಲಿ ಕೆಲವು ನಕಲಿ ಖಾತೆಗಳು ಹುಟ್ಟಿಕೊಂಡಿವೆ. ಇದು ಜಗ್ಗೇಶ್ ಅವರ ಗಮನಕ್ಕೂ ಬಂದಿದ್ದು, ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಹೆಸರನ್ನು...
ಮಂಗಳೂರು: ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಇಂದು ಕೊರೊನಾ ಪಾಸಿಟಿವ್ ಆಗಿದೆ. ಕೊರೊನಾ ಪಾಸಿಟಿವ್ ದೃಢಪಟ್ಟಿರುವುದನ್ನು ಟ್ವೀಟ್ ಮೂಲಕ ಅವರು ತಿಳಿಸಿದ್ದಾರೆ. ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ...
ಬೆಂಗಳೂರು ಸೆಪ್ಟೆಂಬರ್ 17: ಕೊರೊನಾ ವೈರಸ್ ಸೋಂಕಿತರಾಗಿರುವ ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಿಧನ ಸುದ್ದಿ ಸತ್ಯಕ್ಕೆ...
ಮಂಗಳೂರು ಸೆಪ್ಟೆಂಬರ್ 7: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಕೆಲವು ದಿನಗಳ ತನಕ ಕ್ವಾರಂಟೈನ್ನಲ್ಲಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ,...
ಹೊಸದಿಲ್ಲಿ: ಕಾಶ್ಮೀರಿ, ಡೋಂಗ್ರಿ, ಹಿಂದಿಯನ್ನು ಜಮ್ಮು-ಕಾಶ್ಮೀರದ ಅಧಿಕೃತ ಭಾಷೆಯಾಗಿ ಸೇರ್ಪಡಿಸಿ ಪರಿಗಣಿಸುವ ವಿಧೇಯಕ್ಕೆ ಸಂಪುಟ ಅನುಮೋದನೆ ನೀಡಿದೆ. ಈಗಾಗಲೇ ಉರ್ದು ಮತ್ತು ಇಂಗ್ಲಿಷ್ ಕೇಂದ್ರಾಡಳಿತ ಪ್ರದೇಶದ ಅಧಿಕೃತ ಭಾಷೆಗಳಾಗಿದ್ದು, ಅದಕ್ಕೀಗ ಈ ಮೂರೂ ಭಾಷೆಗಳು ಸೇರ್ಪಡೆಯಾಗಲಿವೆ....
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಮುಂದಿನ ತಿಂಗಳು ಒಂದು ವಾರ ಕಾಲ ‘ಸೇವಾ ಸಪ್ತಾಹ’ ಕಾರ್ಯಕ್ರಮವನ್ನು ಆಯೋಜಿಸಲು ಬಿಜೆಪಿ ಮುಂದಾಗಿದೆ. ಬಿಜೆಪಿಯು ಸೆಪ್ಟೆಂಬರ್ 14ರಿಂದ 20ರ ವರೆಗೆ ‘ಸೇವಾ ಸಪ್ತಾಹ’ ಆಚರಿಸುವ...
ಉಡುಪಿ: ಉಡುಪಿಯ ಜಿಲ್ಲಾ ಬಿಜೆಪಿ ಗೋವಿಗಾಗಿ ಮೇವು ಅಭಿಯಾನದ ಮೂಲಕ ಜಿಲ್ಲೆಯ ಗೋಶಾಲೆಗಳಿಗೆ ಹಸಿರು ಹುಲ್ಲನ್ನು ಶ್ರಮದಾನದ ಮೂಲಕ ನೀಡಿದೆ. ಈ ತನಕ ಅನೇಕ ವರ್ಷಗಳಿಂದ ದ ಸ್ಥಳೀಯ ಅನೇಕ ಹಿಂದೂ ಸಂಘಟನೆಗಳು , ಬ್ರಾಹ್ಮಣ...