ಲಾಹೋರ್, ಮೇ 08: ಭಾರತದೊಂದಿಗಿನ ಉದ್ವಿಗ್ನತೆ ನಡುವೆ ಪಾಕಿಸ್ತಾನ ದ ಲಾಹೋರ್ನಲ್ಲಿ ಇಂದು ಸ್ಫೋಟದ ಶಬ್ದ ಕೇಳಿಬಂದಿದೆ. ಪಾಕಿಸ್ತಾನದ ಲಾಹೋರ್ ನಗರದಲ್ಲಿ ಹಲವಾರು ಸ್ಫೋಟಗಳು ಸಂಭವಿಸಿದ ವರದಿಗಳಿವೆ. ಸ್ಫೋಟದ ಸದ್ದು ದೂರದವರೆಗೂ ಕೇಳಿಸುತ್ತಿತ್ತು. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಹೋರ್ನಲ್ಲಿ...
ಚಿಕ್ಕಮಗಳೂರು, ಏಪ್ರಿಲ್ 10 : ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ. ಶಾರ್ಟ್ ಸರ್ಕ್ಯೂಟ್ ನಿಂದ ಫ್ರಿಡ್ಜ್ ಸ್ಫೋಟಗೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ...
ವಿಟ್ಲ ಮಾರ್ಚ್ 06: ವಿಟ್ಲ ಮುಡೂರು ಗ್ರಾಮದ ಮಾಡತ್ತಡ್ಕದಲ್ಲಿ ಕ್ವಾರಿ ಬಳಿ ಮಂಗಳವಾರ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ ಘಟನೆ ನಡೆದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದವರು...
ವಿಟ್ಲ ಮಾರ್ಚ್ 04: ದಕ್ಷಿಣಕನ್ನಡ ಜಿಲ್ಲೆಯ ಕಪ್ಪು ಕಲ್ಲುಗಳ ಗಣಿಗಾರಿಕಾ ಪ್ರದೇಶವೆಂದೇ ಖ್ಯಾತಿವೆತ್ತ ವಿಟ್ಲದ ಮಾಡತ್ತಡ್ಕ ಎಂಬಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಇಂದು ಮಧ್ಯಾಹ್ನ ಸುಮಾರು 1.30 ರ ವೇಳೆಗೆ ಈ ಸ್ಪೋಟ ಸಂಭವಿಸಿದ್ದು,ಸ್ಪೋಟದ ರಭಸಕ್ಕೆ...
ಉಡುಪಿ ಮಾರ್ಚ್ 01: ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು. ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಪೋಟಗೊಂಡಿದೆ. ಇಂದು ಬೆಳಗಿನ ಜಾವ 3 ಗಂಟೆ...
ಮಲಪ್ಪುರಂ ಫೆಬ್ರವರಿ 19:ಪುಟ್ಬಾಲ್ ಪಂದ್ಯದ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಿದ ಪರಿಣಾಮ ಪಟಾಕಿ ಕಿಡಿಗಳು ತಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕೇರಳದ ಮಲ್ಲಪುರಂ ಜಿಲ್ಲೆಯ ಅರೀಕೋಡ್ ನಡೆದಿದೆ. ಸೋಮವಾರ ಸಂಜೆ ಈ ಘಟನೆ...
ಕಾರ್ಕಳ ಫೆಬ್ರವರಿ 15: ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ...
ಉಡುಪಿ, ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ...
ಬೆಂಗಳೂರು ಡಿಸೆಂಬರ್ 12: ಬಿಗ್ ಬಾಸ್ ನ ಮಾಡಿ ಸ್ಪರ್ಧಿ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಹೋಗಿ ಬಂದಿದ್ದ ಡ್ರೋನ್ ಪ್ರತಾಪ್ ನನ್ನು BNS ಸೆಕ್ಷನ್ 288, ಸ್ಫೋಟಕ...
ಉತ್ತರ ನೈಜಿರಿಯಾ ಅಕ್ಟೋಬರ್ 17: ತೈಲ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು ವೇಳೆ ಚರಂಡಿಯಲ್ಲಿದ್ದ ತೈಲ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್ ಸ್ಪೋಟಗೊಂಡ ಪರಿಣಾಮ 147 ಮಂದಿ ಸಾವನಪ್ಪಿದ ಘಟನೆ ಜಿಗಾವಾ ರಾಜ್ಯದ ಮಜಿಯಾ ಎಂಬ ಹಳ್ಳಿಯಲ್ಲಿ ನಡೆದಿದೆ. ಇಲ್ಲಿ...