ಮಂಗಳೂರು, ಮಾರ್ಚ್ 06 : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ...
ಉಪ್ಪಿನಂಗಡಿ, ಜನವರಿ 18: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯಾ ನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ...
ಹಾಸನ ಡಿಸೆಂಬರ್ 27: ಹೊಸ ಮಿಕ್ಸಿಯನ್ನು ಪರಿಶೀಲನೆ ಮಾಡುವಾಗ ಬ್ಲಾಸ್ಟ್ ಆದ ಘಟನೆ ಹಾಸನದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದ್ದು, ಕೊರಿಯರ್ ಅಂಗಡಿಯ ವ್ಯಕ್ತಿಯ ಕೈಗೆ ಗಂಭೀರ ಗಾಯಗಳಾಗಿದೆ. ಹಾಸನದ ಕುವೆಂಪುನಗರದ 16ನೇ ಕ್ರಾಸ್ನಲ್ಲಿರುವ ಡಿಟಿಡಿಸಿ ಕೊರಿಯರ್...
ಮಂಗಳೂರು ನವೆಂಬರ್ 23: ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಗ್ರ ಶಾರೀಕ್ ಇದೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆತನಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ...
ಮಂಗಳೂರು, ನವೆಂಬರ್ 21: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ. ಸುತ್ತಮುತ್ತಲು ಆವರಿಸಿಕೊಂಡ ದಟ್ಟ ಹೊಗೆ. ಶೇಕಡ 60 ಸುಟ್ಟುಹೋದ ಆತಂಕವಾದಿ. ಅಚ್ಚರಿಯ ರೀತಿಯಲ್ಲಿ ಪಾರಾದ ಆಟೋ ಚಾಲಕ ಪುರುಷೋತ್ತಮ್. ಈ ಗ್ರೇಟ್ ಎಸ್ಕೇಪ್ ಗೆ ಪುರುಷೋತ್ತಮ್...
ಮಂಗಳೂರು, ನವೆಂಬರ್ 21: ನಾಗುರಿ ಬಳಿ ಆಟೋ ರಿಕ್ಷಾ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಪ್ರಕರಣದ ಆರೋಪಿ ಆಧಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ವಿಳಾಸ ಇತ್ತು,...
ಮಂಗಳೂರು, ನವೆಂಬರ್ 20: ನಗರದ ನಾಗುರಿಯಲ್ಲಿ ನಡೆದ ಆಟೋರಿಕ್ಷಾದಲ್ಲಿ ಸ್ಫೋಟ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಮಂಗಳೂರು ನಗರದಲ್ಲೇ ಸ್ಫೋಟಕ್ಕೆ ನಡೆದಿತ್ತ ಪ್ಲಾನ್..? ಎನ್ನುವ ಅನುಮಾನ ಮೂಡಿದೆ. ಅಟೋಗೆ ಹತ್ತಿದವನೇ ಪಂಪುವೆಲ್ ಸರ್ಕಲ್ ಗೆ ಬಿಡಿ...
ಮಂಗಳೂರು, ನವೆಂಬರ್ 20: ನಾಗುರಿಯಲ್ಲಿ ನಡೆದ ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರೋದು ದೃಢವಾಗಿದೆ. ಇದು ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ....
ಮಂಗಳೂರು, ನವೆಂಬರ್ 19: ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದು , ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಆಟೋದಲ್ಲಿ ಚಾಲಕನೊಂದಿಗೆ ಮತ್ತೋರ್ವ ಇದ್ದು ಇಬ್ಬರು ಸ್ಪೋಟದಲ್ಲಿ ಗಾಯಗೊಂಡಿದ್ದು...
ಕಾಬೂಲ್, ಆಗಸ್ಟ್ 18: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಮದರಸಾ ಒಂದರ ಒಳಗೆ ಬುಧವಾರ ಸಂಭವಿಸಿದ ಭಾರಿ ಪ್ರಮಾಣದ ಸ್ಫೋಟದಿಂದಾಗಿ 20 ಮಂದಿ ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ವಾಯುವ್ಯ ಕಾಬೂಲ್ನ ಕೊತಾಲ್-ಇ-...