ಹಾಸನ, ಎಪ್ರಿಲ್ 04: ಹಾಸನ ತಾಲ್ಲೂಕಿನ ಚಾಕೇನಹಳ್ಳಿಯಲ್ಲಿ ಸ್ಫೋಟಕ ತುಂಬಿದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಒಬ್ಬ ಮೃತಪಟ್ಟಿದ್ದಾನೆ. ಚಾಕೇನಹಳ್ಳಿಯಲ್ಲಿ ಸ್ಪೋಟಕಗಳನ್ನು ತುಂಬಿದ್ದ ಗೋದಾಮಿನಲ್ಲಿ ಘಟನೆ ನಡೆದಿದ್ದು, ಸಂಪತ್(27) ಎಂಬವರು ಮೃತಪಟ್ಟಿದ್ದು, ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ...
ಮುಂಬೈ ಫೆಬ್ರವರಿ 25: ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ಜಿಲೆಟಿನ್ ತುಂಬಿರುವ ಕಾರೊಂದು ಕಾಣಿಸಿಕೊಂಡಿದ್ದು, ಆತಂಕ ಸೃಷ್ಠಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಸಿಬ್ಬಂದಿ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮುಂಬೈನ...
ಉತ್ತರಾಖಂಡ್ ಫೆಬ್ರವರಿ 7: ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಜೋಶೀಮಠದ ಬಳಿ ಇಂದು ಬೆಳಗ್ಗೆ ಹಿಮಗಡ್ಡೆ ಸಿಡಿದ ಪರಿಣಾಮ ಜಲಪ್ರಳಯ ಉಂಟಾಗಿದ್ದು, ಈ ಪ್ರಳಯಕ್ಕೆ ಸುಮಾರು 150ಕ್ಕೂ ಅಧಿಕ ಮಂದಿ ನಾಪತ್ತೆ ಅಥವಾ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ....
ಶಿವಮೊಗ್ಗ, ಜನವರಿ 22: ಮಲೆನಾಡಿನಲ್ಲಿ ಗುರುವಾರ ರಾತ್ರಿ ಭೀಕರ ಸ್ಪೋಟದ ಸದ್ದು ಕೇಳಿ ಬಂದ ಸಮಯದಲ್ಲೇ ಕ್ರಷರ್ನಲ್ಲೂ ಸ್ಫೋಟ ಸಂಭವಿಸಿದೆ. ಸವಳಂಗ ರಸ್ತೆಯಲ್ಲಿ ಬರುವ ವಿವಿಧ ಬಡಾವಣೆಗಳು, ಇಂಜಿನಿಯರಿಂಗ್ ಕಾಲೇಜು ಪ್ರದೇಶದಲ್ಲಿ ಬಿರುಗಾಳಿ ಜತೆಗೆ ಸ್ಪೋಟದ...
ಮಂಗಳೂರು:ಸಮುದ್ರದ ಮಧ್ಯೆ ಮೀನುಗಾರಿಕೆ ಸಂದರ್ಭ ದೋಣಿಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡು ಅಪಾಯದಲ್ಲಿದ್ದ 11 ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ. ತಮಿಳುನಾಡು ಮೂಲದ ಮೀನುಗಾರಿಕಾ ನೌಕೆ ಮಂಗಳೂರಿನಿಂದ 140 ನಾಟಿಕಲ್ ಮೈಲಿ ಪಶ್ಚಿಮದಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಆ...
ಮಂಗಳೂರು, ಜನವರಿ 10: ಜೆಸಿಬಿ ಟಯರ್ ಗೆ ಗಾಳಿ ತುಂಬಿಸುತ್ತಿವ ಸಂದರ್ಭ ಟಯರ್ ಟ್ಯೂಬ್ ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ನಗರದ ಪಾದುವಾ ಶಾಲೆ ಬಳಿ ನಿನ್ನೆ ಸಂಭವಿಸಿದೆ. ಮೃತನನ್ನು ಜೆಸಿಬಿ ಚಾಲಕ ಅಂಕೋಲಾ ಮೂಲದ...
ಬೈರೂತ್: 2750 ಟನ್ ಅಮೋನಿಯಂ ನೈಟ್ರೆಟ್ ಸ್ಪೋಟ ಒಂದು ದೇಶದ ರಾಜಧಾನಿಯನ್ನೇ ಧ್ವಂಸಗೊಳಿಸಿದೆ.ಮಧ್ಯ ಪ್ರಾಚ್ಯದ ಲೆಬನಾನ್ನ ರಾಜಧಾನಿ ಬೇರುಟ್ನಲ್ಲಿ ಮಂಗಳವಾರ ನಡೆದ ಈ ಸ್ಪೋಟ ಗದ್ದೆಗಳಿಗೆ ಗೊಬ್ಬರಕ್ಕೆ ಬಳಸುವ ಅಮೋನಿಯಂ ನೈಟ್ರೆಟ್ ಎಂಬ ರಾಸಾಯನಿಕ ವಸ್ತುವಿನ...
ಬೇರುಟ್: ಮಧ್ಯ ಪ್ರಾಚ್ಯದ ಲೆಬನಾನ್ನ ರಾಜಧಾನಿ ಬೇರುಟ್ನಲ್ಲಿ ಅಮೋನಯಂ ನೈಟ್ರೇಟ್ ನಿಂದಾಗಿ ಸಂಭವಿಸಿದ ಮಹಾಸ್ಟೋಟದಲ್ಲಿ 78 ಮಂದಿ ಸಾವನಪ್ಪಿದರೆ 4000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನು ಈ...
ಜೆಪ್ಪು ಮಾರ್ಕೆಟ್ ಬಳಿ ನಡು ರಸ್ತೆಯಲ್ಲೇ ಸ್ಪೋಟಗೊಂಡ ಗ್ಯಾಸ್ ಸಿಲಿಂಡರ್…!! ಮಂಗಳೂರು ಮೇ.29: ನಡು ರಸ್ತೆಯಲ್ಲೇ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಂಗಳೂರಿನ ಜೆಪ್ಪು ಮಾರ್ಕೆಟ್ ಬಳಿ ನಡೆದಿದೆ. ಗ್ಯಾಸ್ ಸಿಲಿಂಡರ್ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದರೂ...
ಕಡಬದಲ್ಲಿ ನಡೆದ ಅಮಾನವೀಯ ಘಟನೆ.. ಸ್ಪೋಟಕ ತಿಂದು ಬಾಯಿಯನ್ನೇ ಕಳೆದುಕೊಂಡ ಹಸು ಮಂಗಳೂರು ಫೆಬ್ರವರಿ 17: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ...