FILM5 years ago
ನಾಳೆ ನಿನ್ನ ಅಹಂಕಾರ ಮುರೀತೀನಿ ಸಿಎಂ ಠಾಕ್ರೆಗೆ ಕಂಗನಾ ಚಾಲೆಂಜ್
ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ತಮ್ಮ ಮನೆ ಮತ್ತು ಕಚೇರಿ ನೆಲಸಮ ಮಾಡಿರುವ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ. ಈ ಕುರಿತು ವಿಡಿಯೋ ಮಾಡಿರುವ...