ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ...
ಮುಂಬೈ ಡಿಸೆಂಬರ್ 18: ಪ್ರಯಾಣಿಕರಿದ್ದ ಬೋಟ್ ಗೆ ನೌಕಾಪಡೆಯ ಸ್ಪೀಡ್ ಬೋಟ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನಪ್ಪಿದ ಘಟನೆ ಗೇಟ್ವೇ ಆಫ್ ಇಂಡಿಯಾ ಬಳಿ ಸಮುದ್ರದಲ್ಲಿ ನಡೆದಿದೆ. ಸಿಬ್ಬಂದಿ ಸೇರಿದಂತೆ ಸುಮಾರು 110ಕ್ಕೂ...
ಉಳ್ಳಾಲ ಫೆಬ್ರವರಿ 02: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸಮುದ್ರದಲ್ಲಿ ಕಲ್ಲೊಂದಕ್ಕೆ ಟ್ರಾಲ್ ಬೋಟ್ ಡಿಕ್ಕಿ ಹೊಡಗು ಮುಳುಗಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ವೇಳೆ ಬೋಟ್ ನಲ್ಲಿ ಆರು ಮಂದಿಯನ್ನು ಇತರೆ ಮೀನುಗಾರಿಕಾ ಬೋಟ್...
ಶಿರೂರು ಡಿಸೆಂಬರ್ 18 : ಮೀನುಗಾರಿಕೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ದೋಣಿ ಮುಗುಚಿ ಇಬ್ಬರು ಮೀನುಗಾರರು ಸಾವನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 )...
ಉಡುಪಿ ಜುಲೈ 31 : ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಸಚಿನ್ ಎಂಬವರ...
ತಿರುವನಂತಪುರಂ: ಕೇರಳದಲ್ಲಿ ಮಲಪ್ಪುರಂನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಪ್ರವಾಸಿಗರಿದ್ದ ಬೋಟ್ ಒಂದು ಮುಳುಗಿದ ಪರಿಣಾಮ 22 ಮಂದಿ ಸಾವನಪ್ಪಿದ್ದಾರೆ. ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ...
ಉಳ್ಳಾಲ, ಫೆಬ್ರವರಿ 03: ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್ಬೋಟ್ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ....
ಮಂಗಳೂರು, ಅಕ್ಟೋಬರ್ 29: ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಹಚ್ಚಿದ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಮುಂಬೈ, ಆಗಸ್ಟ್ 18 : ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ ಪೊಲೀಸರು ಸ್ಥಳಕ್ಕೆ ತಲುಪಿ...
ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು...