ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ. ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ...
ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ್ದಾರೆ. ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್...
ಉಡುಪಿ ಜಿಲ್ಲೆಯ ಶಿರೂರು ಅಳ್ವೆಗದ್ದೆ ಎಂಬಲ್ಲಿ ಭಾನುವಾರ ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ಸಮುದ್ರಪಾಲಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಸೋಮವಾರ ಪತ್ತೆಯಾಗಿದೆ. ಉಡುಪಿ : ಉಡುಪಿ ಜಿಲ್ಲೆಯ ಶಿರೂರು ಅಳ್ವೆಗದ್ದೆ ಎಂಬಲ್ಲಿ...
ಮಂಗಳೂರು, ಮಾರ್ಚ್ 20 : ಸರಕು ಸಾಗಣೆ ಹಡಗು ಮುಳುಗಿ, ಸಮುದ್ರದಲ್ಲಿ ಸಿಲುಕಿದ್ದ 6 ಜನರನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಾಫಿನಾ ಅಲ್ ಮಿರ್ಜಾನ್ ಹಡಗು ಮಾ. 19 ರಂದು ನಗರದ...
ಮಂಗಳೂರು ಫೆಬ್ರವರಿ 13 : ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಸಂದರ್ಭ ಮೀನೊಂದು ಬೋಟ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಹಾನಿಗೀಡಾಗಿರುವ ಘಟನೆ ಆಳಸಮುದ್ರ ಮೀನುಗಾರಿಕೆ ವೇಳೆ ನಡೆದಿದೆ. ದೊಡ್ಡ ಗಾತ್ರದ, ಚೂಪು ಬಾಯಿ...
ಉಡುಪಿ ನವೆಂಬರ್ 19: ನಿಗೂಢವಾಗಿ ಕಣ್ಮರೆಯಾಗಿದ್ದ ಸುವರ್ಣ ತ್ರಿಭುಜ ಮೀನುಗಾರಿಕಾ ಬೋಟಿನಲ್ಲಿದ್ದ ಏಳು ಮಂದಿ ಮೀನುಗಾರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ಘೋಷಿಸಿದೆ. ಎರಡು ವರ್ಷಗಳ ಹಿಂದೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಸುವರ್ಣ ತ್ರಿಭುಜ...
ಉಡುಪಿ ಸೆಪ್ಟೆಂಬರ್ 16: ಕರೊನಾ ಹೊಡೆತದ ನಡುವೆ ಈ ಬಾರಿ ಕರಾವಳಿಯ ಮೀನುಗಾರರಿಗೆ ಸಮುದ್ರವೂ ಕೂಡ ಮುನಿಸಿಕೊಂಡಂತಿದೆ. ಕಳೆದ ಒಂದು ತಿಂಗಳಿಂದ ಸರಣಿ ಮೀನುಗಾರಿಕಾ ಬೋಟುಗಳ ಅಪಘಾತ ನಡೆಯುತ್ತಿದ್ದು, ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ...
ಮಹಾರಾಷ್ಟ್ರದಲ್ಲಿ ಮಲ್ಪೆ ಮೀನುಗಾರಿಕಾ ಬೋಟ್ ಅವಘಡ – 7 ಮಂದಿ ಮೀನುಗಾರರ ರಕ್ಷಣೆ ಉಡುಪಿ ಎಪ್ರಿಲ್ 9: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟು ಒಂದು ಮಹಾರಾಷ್ಟ್ರದ ದೇವಗಡದಲ್ಲಿ ಅವಘಡಕ್ಕೀಡಾಗಿದೆ. ಅಪಾಯಕ್ಕೆ ಸಿಲುಕ್ಕಿದ್ದ ಎಲ್ಲಾ 7...
ಯಾವುದೇ ಸಹಾಯಕ್ಕೂ ಬಾರದ ಮಂಗಳೂರಿನ ಕೋಸ್ಟ್ ಗಾರ್ಡ್ ಮಂಗಳೂರು ಅಗಸ್ಟ್ 18: ಸಮುದ್ರ ಕರಾವಳಿ ತೀರದಲ್ಲಿ ಹೈ ಎಲರ್ಟ್ ಘೋಷಣೆಯಾಗಿರುವ ಸಂದರ್ಭದಲ್ಲಿ ಕರಾವಳಿಯಲ್ಲಿ ಪಹರೆ ನಡೆಸೋದು ಕೋಸ್ಟ್ ಗಾರ್ಡ್ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ ಈ ಕೋಸ್ಟ್...
ಪ್ರಕ್ಷುಬ್ದ ಕಡಲು ಉಡುಪಿ ಸಮೀಪ ಮುಳುಗಡೆಯಾದ ಎರಡು ಮೀನುಗಾರಿಕಾ ಬೋಟು ಉಡುಪಿ ಅಗಸ್ಟ್ 12: ಮಲ್ಪೆಯಿಂದ ಆಳಸಮುದ್ರ ತೆರಳಿದ ಎರಡು ಬೋಟುಗಳು ಗಂಗೊಳ್ಳಿ ಬಳಿ ಸಮುದ್ರದಲ್ಲಿ ಮುಳುಗಡೆಯಾಗಿವೆ, ಮಲ್ಪೆ ಕಡಲತೀರದಿಂದ ಶನಿವಾರ ಈ ಎರಡು ಮೀನುಗಾರಿಕಾ...