ಕುಂದಾಪುರ ಅಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಸಿಲುಕಿ ಪಲ್ಟಿಯಾಗಿ ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿ ಎಂಬಲ್ಲಿ ನಡೆದಿದೆ. ದೋಣಿಯಲ್ಲಿ ಒಟ್ಟು 11 ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ...
ಮಂಗಳೂರು ಜುಲೈ 24: ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರು ಯಾವುದೇ ಪ್ರಾಣಾಯಪಾಯ ಇಲ್ಲದೇ ಪಾರಾದ ಘಟನೆ ಇಂದು ನಡೆದಿದೆ. ಸಸಿಹಿತ್ಲುವಿನ 6...
ಮಂಗಳೂರು, ಜುಲೈ 4 : ಮಳೆಗಾಲದಲ್ಲಿ ನಾಡದೋಣಿಗಳಲ್ಲಿ ಮೀನುಗಾರಿಕೆ ಹೋಗುವುದು ಸಾಮಾನ್ಯ. ಆದರೆ, ಸಮುದ್ರದ ಅಬ್ಬರದ ಮಧ್ಯೆ ದೋಣಿಗಳನ್ನು ಸಮುದ್ರಕ್ಕಿಳಿಸುವುದೇ ದೊಡ್ಡ ಸಾಹಸ. ಮಂಗಳೂರು ಹೊರವಲಯದ ಸೋಮೇಶ್ವರದಲ್ಲಿ ನಾಡದೋಣಿ ಒಂದನ್ನು ಮೀನುಗಾರರು ಸಮುದ್ರಕ್ಕಿಳಿಸುವ ಸಂದರ್ಭದಲ್ಲಿ ಅಲೆಗಳ ಹೊಡೆತಕ್ಕೆ...
ಮಂಗಳೂರು, ಜೂ. 27: ಕೊರೊನಾ ನಡುವೆ ಕರ್ನಾಟಕದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಯಾವುದೇ ತೊಂದರೆ ಇಲ್ಲದೆ ಸುಸೂತ್ರವಾಗಿ ನಡೆಯುತ್ತಿದೆ. ಈ ನಡುವೆ ಮಂಗಳೂರಿನಲ್ಲಿ ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಜನಸಂಚಾರಕ್ಕೆ ಬಳಸುವ ಬೋಟ್ಗಳನ್ನು ಬಂದ್...
ಖಾಸಗಿ ಬೋಟ್ ನಲ್ಲಿ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ ಧ್ವಜಕ್ಕೆ ಅವಮಾನ ಮಂಗಳೂರು ಮೇ.10: ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರ ಧ್ವಜವನ್ನೇ ತಲೆಕೆಳಗಾಗಿ ಹಾರಿಸಿ ಭಂಡತನ ಮೆರೆದಿದ್ದಾನೆ.ಉಳ್ಳಾಲ ನೇತ್ರಾವತಿ ನದಿ ತಟದ ನಿವಾಸಿಯೊಬ್ಬ ತನ್ನ ಖಾಸಗಿ ಬೋಟ್...
ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಜಟಾಪಟಿ ಉಡುಪಿ ಮೇ.08: ಉಡುಪಿಯ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಇಂದು ಸಣ್ಣ ಜಟಾಪಟಿ ನಡೆದಿದೆ. ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಪರ್ಷಿಯನ್ ಮಾದರಿಯ 8 ಬೋಟುಗಳು ಉತ್ತರ ಕನ್ನಡ ಜಿಲ್ಲೆಯ...
ಪೊಲೀಸ್ ರೋಡ್ ಬಂದ್ ಮಾಡಿದರೆ ಬೋಟ್ ಮೂಲಕ ತಿರುಗಾಡಲು ಆರಂಭಿಸಿದ ಜನ ಮಂಗಳೂರು ಮಾರ್ಚ್ 25: ಕೊರೊನಾ ವೈರಸ್ ಹರಡುವ ಭೀತಿಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಈ ಕಾರಣಕ್ಕಾಗಿ ಎಲ್ಲಾ ರೀತಿಯ ಸಂಚಾರಿ ವ್ಯವಸ್ತೆಗಳನ್ನು...
ಲಕ್ಷದ್ಪೀಪಕ್ಕೆ ಹೊರಟ ಮಿನಿ ನೌಕೆ ಕಿಲ್ತಾನ್ ದ್ಪೀಪದ ಬಳಿ ಮುಳುಗಡೆ ಮಂಗಳೂರು ಜ.2: ಮಂಗಳೂರು ಹಳೆ ಬಂದರಿನಿಂದ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಲಕ್ಷದ್ವೀಪಕ್ಕೆ ಹೊರಟ ಮಿನಿ ನೌಕೆ ಲಕ್ಷದ್ವೀಪದ ಕಿಲ್ತಾನ್ ದ್ವೀಪದ ಬಳಿಯ ಸಮುದ್ರದಲ್ಲಿ ಭಾಗಶಃ...
ಕ್ಯಾರ್ ಚಂಡಮಾರುತಕ್ಕೆ ಸಿಲುಕಿದ್ದ ನೂರಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳ ರಕ್ಷಣೆ ಮಂಗಳೂರು ಅ.26: ಮಂಗಳೂರಿನಲ್ಲಿ ಕ್ಯಾರ್ ಚಂಡಮಾರುತಕ್ಕೆ ಸಿಲುಕಿದ್ದ ನೂರಕ್ಕೂ ಹೆಚ್ಚು ಫಿಶಿಂಗ್ ಬೋಟ್ಗಳನ್ನು ರಕ್ಷಿಸಲಾಗಿದೆ. ಮಂಗಳೂರಿನ ಎನ್ಎಂಪಿಟಿ ಬಂದರಿನಲ್ಲಿ ಈ ಬೋಟ್ ಗಳಿಗೆ...
ಮೀನುಗಾರಿಕೆ ಆಳಸಮುದ್ರದಲ್ಲಿ ಕೆಟ್ಟು ನಿಂತ ಮೀನುಗಾರಿಕಾ ಬೋಟ್ ನಿಂದ 8 ಮಂದಿ ಮೀನುಗಾರರ ರಕ್ಷಣೆ ಮಂಗಳೂರು ಸೆಪ್ಟೆಂಬರ್ 20: ಆಳಸಮುದ್ರ ಮೀನುಗಾರಿಕೆಗೆ ತೆರಳಿ ಸಮುದ್ರ ಮಧ್ಯದಲ್ಲಿ ಕೆಟ್ಟು ನಿಂತ ಮೀನುಗಾರಿಕಾ ಬೋಟ್ ನಿಂದ 8 ಮಂದಿ...