KARNATAKA4 years ago
ಬೆಂಗಳೂರು – ಬಾಯ್ಲರ್ ಸ್ಪೋಟ ಇಬ್ಬರ ಸಾವು ಮೂವರು ಗಂಭೀರ
ಬೆಂಗಳೂರು: ಆಹಾರ ಪದಾರ್ಥ ತಯಾರಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೃತರಾದವರನ್ನು ಸೌರಭ್ ಮತ್ತು ಮನೀಶ್ ಎಂದು ಗುರುತಿಸಲಾಗಿದ್ದು. ಇವರು...