ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಎಲ್ಲಾ ಪಾಕಿಸ್ತಾನಿ ಕಲಾವಿದರಿಗೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ವಾಣಿ ಕಪೂರ್ ಅವರೊಂದಿಗೆ ಫವಾದ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಮುಂಬರುವ...
ಮುಂಬೈ ಎಪ್ರಿಲ್ 06: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ ಕಿಮ್ ಫರ್ನಾಂಡಿಸ್ ಭಾನುವಾರ ಪಾರ್ಶ್ವವಾಯುವಿಗೆ ತುತ್ತಾಗಿ ನಿಧನರಾಗಿದ್ದಾರೆ. ಮಾರ್ಚ್ 24 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಕಿಮ್ ಫೆರ್ನಾಂಡಿಸ್ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು,...
ಮುಂಬೈ ಎಪ್ರಿಲ್ 04: ಬಾಲಿವುಡ್ ನ ಹಿರಿಯ ನಟ ನಿರ್ದೇಶಕ ಮನೋಜ್ ಕುಮಾರ್ ವಯೋಸಹಜ ಕಾಯಿಲೆಯಿಂದ ಸಾವನಪ್ಪಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮನೋಜ್ ಕುಮಾರ್ ಅವರಿಗೆ ಹಲವು ವಯೋ ಸಹಜ ಕಾಯಿಲೆಗಳು ಇದ್ದವು. ಅವರನ್ನು...
ಉಡುಪಿ ಫೆಬ್ರವರಿ 28: ಬಾಲಿವುಡ್ ನಟಿ ಕನ್ನಡತಿ ಶಿಲ್ಪಾ ಶೆಟ್ಟಿ ಇದೀಗ ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಹೊಸದಾಗಿ ಜೀರ್ಣೋದ್ದಾರಿವಾಗಿರುವ ಉಡುಪಿ ಜಿಲ್ಲೆಯ ಕಾಪು...
ಬೆಂಗಳೂರು ಫೆಬ್ರವರಿ 04: ಕಳ್ಳನೊಬ್ಬ ಕಳ್ಳತನದಲ್ಲಿ ಬಾಲಿವುಡ್ ನಟಿ ಜೊತೆ ಪ್ರೀತಿ ಅಲ್ಲದೆ ಕಲ್ಕತ್ತಾದಲ್ಲಿ ಗರ್ಲ್ ಫ್ರೆಂಡ್ ಗೆ ಕೋಟಿ ಬೆಲೆಬಾಳುವ ಮನೆ ಕಟ್ಟಿಕೊಟ್ಟಿದ್ದು, ಇದೀಗ ಮತ್ತೆ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಕಳ್ಳನ...
ಮಂಗಳೂರು ಜನವರಿ 17: ”ನಾನು ತುಳುನಾಡಿನವ, ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ. ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ...
ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಮಂಗಳೂರು ಜನವರಿ 13: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ಅಭಿನಯಿಸಲು ಬಾಲಿವುಡ್ ನಟ ಸುನೀಲ್ ಶೆಟ್ಟಿ ಜನವರಿ 14 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೆಕ ವರ್ಷಗಳಿಂದ ತುಳು ಸಿನಿಮಾದಲ್ಲಿ ಅಭಿನಯಿಸ ಬೇಕೆಂಬ...
ಮುಂಬೈ : ನಟಿ ರಶ್ಮಿಕಾ ಮಂದಣ್ಣ ಬಳಿಕ ಇದೀಗ ಸೀತಾರಾಮ್ ಸಿನಿಮಾದ ನಟಿ ಮೃಣಾಲ್ ಠಾಕೂರ್ ಡೀಪ್ ಫೇಕ್ (deepfake) ಗೆ ಬಲಿಯಾಗಿದ್ದಾಳೆ. ಬಾತ್ ಟಬ್ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಳ್ಳುವ ಫೋಟೊಗಳು ಹರಿದಾಡುತ್ತಿದ್ದು ಇದನ್ನು ಹರಿಯಬಿಟ್ಟವರ ಮೇಲೆ...
ಮುಂಬೈ : 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ (Salman khan) ಪ್ರಕರಣ ನಡೆದು 25 ವರ್ಷಗಳು ಸಂದರೂ ಇನ್ನೂ ಬೇತಾಳದಂತಿದ್ದು ಬೆನ್ನು ಬಿಡುತ್ತಿಲ್ಲ. ಇದಕ್ಕಾಗಿಯೇ ಕುಖ್ಯಾತ ಲಾರೆನ್ಸ್...