ಮಂಗಳೂರು ಜನವರಿ 27: ಉಡುಪಿ ಅಲ್ಲದೆ ಮಂಗಳೂರಿನಲ್ಲೂ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಈ ಶಾಲೆಗಳನ್ನು ಕೂಲಂಕಷವಾಗಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ಬಾಂಬ್ಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ದಕ್ಷಿಣ ಪೊಲೀಸ್...
ಉಡುಪಿ, ಜನವರಿ 27: ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ...
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಭದ್ರತಾ ಪಡೆಯನ್ನು ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಸ್ತುತ ಬಂದಿರುವ ಇ-ಮೇಲ್ ಮೂಲಕ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದುಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ. ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ...
ಬೆಂಗಳೂರು ಡಿಸೆಂಬರ್ 1: ಬೆಂಗಳೂರಿನ 44 ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಬಂದಿರುವ ಇಮೇಲ್ ನಲ್ಲಿ ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ...
ಮುಂಬೈ ಜೂನ್ 30: ತಾಜ್ ಹೋಟೆಲ್ ಮತ್ತು ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ಗೆ ಸೋಮವಾರ ಮಧ್ಯರಾತ್ರಿ ಲಷ್ಕರ್-ಎ-ತೊಯಬಾ ಉಗ್ರ ಸಂಘಟನೆಯ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನಲೆ...