ಪುತ್ತೂರು, ಅಗಸ್ಟ್ 12: ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಥಮ ಬಿ.ಸಿ.ಎ ವಿದ್ಯಾರ್ಥಿಗಳಿಗೆ ನೀಡಲಾದ ಕನ್ನಡ ಪಠ್ಯ ಪುಸ್ತಕದಲ್ಲಿ ಸೈನಿಕರ ಅವಹೇಳನಕಾರಿ ಲೇಖನವನ್ನು ಪುತ್ತೂರು ಸೈನಿಕರ ಸಂಘ ಖಂಡಿಸಿದೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷ...
ಪುತ್ತೂರು, ಅಗಸ್ಟ್ 12,ಮಂಗಳೂರು ವಿಶ್ವ ವಿದ್ಯಾನಿಯದ ಪ್ರಥಮ ಬಿ.ಸಿ.ಎ ವಿಭಾಗದ ಕನ್ನಡ ಪಠ್ಯ ಪುಸ್ತಕದಲ್ಲಿ ಸೈನಿಕರ ಬಗ್ಗೆ ಅವಮಾನಕಾರಿ ಲೇಖನ ಪ್ರಕಟಿಸಿರುವುದನ್ನು ವಿರೋಧಿಸಿ ಹಾಗೂ ವಿಶ್ವ ವಿದ್ಯಾನಿಲಯ ಕೂಡಲೇ ಈ ಪುಸ್ತಕವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಅಖಿಲ...
ಮಂಗಳೂರು, ಅಗಸ್ಟ್ 11: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಂಗ ವಿಭಾಗ ಪ್ರಸಕ್ತ ಸಾಲಿನ ಪ್ರಥಮ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ನೀಡಲಾದ ಕನ್ನಡ ಪಠ್ಯಪುಸ್ತಕದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಬರೆದ ಲೇಖನವನ್ನು ಪ್ರಕಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಲೇಖಕರು ಈ ಲೇಖನದಲ್ಲಿ...
ಮಂಗಳೂರು, ಅಗಸ್ಟ್ 11: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಂಗ ವಿಭಾಗ ಪ್ರಸಕ್ತ ಸಾಲಿನ ಪ್ರಥಮ ಬಿ.ಸಿ.ಎ ಕನ್ನಡ ಪಠ್ಯಪುಸ್ತಕದಲ್ಲಿ ಸೈನಿಕರ ವಿರುದ್ಧ ಅವಹೇಳನಕಾರಿ ಅಂಶಗಳು ಪ್ರಕಟಿಸಿರುವುದನ್ನು ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ಡಾ. ನಾಗಪ್ಪ ಗೌಡ ಸಮರ್ಥಿಸಿಕೊಂಡಿದ್ದಾರೆ....