ಉಡುಪಿ ಜುಲೈ 03: ಬ್ರಹ್ಮಾವರದ ಕುಂಜಾಲಿನಲ್ಲಿ ಗೋ ರುಂಡ ಪತ್ತೆ ಪ್ರಕರಣದ ಹಿಂದೆ ವ್ಯವಸ್ಥಿತ ಮಾಫಿಯಾದ ಇದ್ದು, ಇಸ್ಲಾಮಿಕ್ ಮತೀಯವಾದಿಗಳು ಸ್ಥಳೀಯರನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಗಲಭೆ ಸೃಷ್ಠಿಸಬೇಕೆಂಬ ಕಾರಣಕ್ಕೆ ಬಳಸಿದ್ದಾರೆ ಎಂಬ ಬಲವಾದ ಸಂಶಯವಿದೆ ಎಂದು...
ಉಡುಪಿ ಜೂನ್ 30: ಆರೂರು ಗ್ರಾಮದ ಕುಂಜಾಲ್ ಜಂಕ್ಷನ್ ಬಳಿ ಹಸುವಿನ ತಲೆ ಮತ್ತು ಚರ್ಮ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇಶವ, ರಾಮಣ್ಣ,...
ಕುಂದಾಪುರ ಜೂನ್ 20: ಹೆಂಡತಿ ಯಾವಾಗಲೂ ಮೊಬೈಲ್ ನೋಡುತ್ತಾಳೆ ಎಂದು ಸಿಟ್ಟಿಗೆದ್ದ ಪತಿ , ತನ್ನ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂನ್...
ಉಡುಪಿ ಜೂನ್ 06: ವ್ಯಕ್ತಿಯೊಬ್ಬರ ಮನೆಗೆ ವಿದ್ಯುತ್ ಸಂಪರ್ಕ ಕೊಡಲು 2 ತಿಂಗಳು ಸತಾಯಿಸಿದಲ್ಲದೆ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬ್ರಹ್ಮಾವರದ ಮೆಸ್ಕಾಂ ಸಹಾಯಕ ಎಂಜಿನಿಯರ್ (ಎ.ಇ) ತಮ್ಮ ಕಚೇರಿಯಲ್ಲಿ ₹20 ಸಾವಿರ ಲಂಚದ...
ಬ್ರಹ್ಮಾವರ ಎಪ್ರಿಲ್ 04: ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಮಹಿಳೆ ಸಾವನಪ್ಪಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆ ಬಳಿ ಗುರುವಾರ ನಡೆದಿದೆ....
ಬ್ರಹ್ಮಾವರ ಎಪ್ರಿಲ್ 04: ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ....
ಉಡುಪಿ ಎಪ್ರಿಲ್ 2: ರಸ್ತೆ ದಾಟುತ್ತಿರುವ ವೇಳೆ ಕಾರು ಡಿಕ್ಕಿಯಾಗಿ ಶಾಲಾ ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಮರ್ಪಕ ಸರ್ವಿಸ್ ರಸ್ತೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬ್ರಹ್ಮಾವರದ ಮಹೇಶ್...
ಬ್ರಹ್ಮಾವರ ಎಪ್ರಿಲ್ 1: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಂಶಿ...
ಗಂಗಾವತಿ ಫೆಬ್ರವರಿ 14: ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು...
ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ....