ಉಡುಪಿ ಮಾರ್ಚ್ 21: ಮನೆಯವರು ಮುಂಜಾನೆ ನಿದ್ರೆ ಮಂಪರಿನಲ್ಲಿರುವಾಗಲೇ ಚಿರತೆಯೊಂದು ಮನೆಯ ಕೋಣೆಯೊಳಗೆ ನುಗ್ಗಿ ಬಂಧಿಯಾದ ಘಟನೆ ಬ್ರಹ್ಮಾವರದ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ನೈಲಾಡಿ ಗ್ರಾಮದ ಅಗ್ನೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ...
ಉಡುಪಿ, ಜನವರಿ 27 : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ...
ಉಡುಪಿ, ನವೆಂಬರ್ 19 : ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ...
ಬ್ರಹ್ಮಾವರ ಅಕ್ಟೋಬರ್ 1: ಓದು ಎಂದು ಬುದ್ದಿ ಹೇಳಿದ್ದಕ್ಕೆ ಬೇಸರಗೊಂಡು 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ನಿವಾಸಿಗಳಾದ ಕವಿತಾ ಹಾಗೂ...
ಉಡುಪಿ ಸೆಪ್ಟೆಂಬರ್ 10: ಎಂಬಿಎ ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ...
ಉಡುಪಿ ಅಗಸ್ಟ್ 22:ಉಡುಪಿಯಲ್ಲಿ ಇತ್ತೀಚೆಗೆ ಕೆಲ ದಿನಗಳಿಂದ ಗಾಂಜಾ ಪ್ರಕರಣಗಳು ಹೆಚ್ಚಾಗಿ ಕಾಣಿಸುತ್ತಿದೆ. ಇಂದು ಪೊಲೀಸರು ಬರೋಬ್ಬರಿ 49 ಕೆಜಿ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ...
ಉಡುಪಿ ಅಗಸ್ಟ್ 10: ಬೇಕರಿ ಉತ್ಪನ್ನಗಳ ತಯಾರಿಸುವ ಘಟಕದಲ್ಲಿ ನಡೆದ ಓವನ್ ಸ್ಪೋಟದಿಂದ ಬೇಕರಿ ಮಾಲೀಕ ಧಾರುಣವಾಗಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಾಬುಕಳದಲ್ಲಿ ನಡೆದಿದೆ. ಮೃತರನ್ನು ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ (53) ಎಂದು...
ಉಡುಪಿ ಜುಲೈ 23: ಬ್ರಹ್ಮಾವರ ಪರಿಸರದಲ್ಲಿ ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನ ಬಳಿ ಕಳವು ಮಾಡಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಉದ್ಯಾವರ ಮಲ್ಪೆ ಪೇಟೆ ನಿವಾಸಿ ಮೊಹಮ್ಮದ್ ಫಹಾದ್ ಎಂದು ಗುರುತಿಸಲಾಗಿದೆ. ಈತನ...
ಉಡುಪಿ ಜುಲೈ 3: ರಾತ್ರಿ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬ್ರಹ್ಮಾವರದ ಬಾರ್ಕೂರಿನ ಹಾಲೆಕೊಡಿ ನದಿಯಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25)...
ಬಾವಿಗೆ ಬಡಿದ ಸಿಡಿಲು ಆವರಣಗೋಡೆ ಛಿದ್ರ…!! ಉಡುಪಿ ಜೂ.1: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿ ಸಿಡಿಲು ಸಹಿತ ಸುರಿದಿದ್ದ ಧಾರಾಕಾರ ಮಳೆ ಹಾಗೂ...