ಉಡುಪಿ ಫೆಬ್ರವರಿ 16: ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ. ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ...
ಬ್ರಹ್ಮಾವರ ಜನವರಿ 23: ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತಪಟ್ಟ ಘಟನೆ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂದು ಗುರುತಿಸಲಾಗಿದೆ. ಇವರು ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು...
ಬ್ರಹ್ಮಾವರ ಸೆಪ್ಟೆಂಬರ್ 10: ಬ್ರಹ್ಮಾವರದಲ್ಲಿ ಗೂಳಿಯೊಂದರ ರಾದ್ದಾಂತದಿಂದ ಓರ್ವ ಮಹಿಳೆ ಮೃತ ಪಟ್ಟಿದ್ದು ಇಬ್ಬರು ಮಹಿಳೆ ತೀರಾ ಗಂಭಿರ ಸ್ಥಿತಿಯಲ್ಲಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬೃಹತ್ ಗಾತ್ರದ ಗೂಳಿ ನಗರವೆಲ್ಲಾ ಸಂಚರಿಸಿ ಇಲ್ಲಿನ ಹಣ್ಣು ,ತರಕಾರಿ...
ಉಡುಪಿ ,ಜುಲೈ 26: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ಚಿರತೆ ಕಾಟ ಜೋರಾಗಿದೆ. ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ಭಾಗದಲ್ಲೇ ಸುಳಿದಾಡುತ್ತಿದೆ. ಮನೆಯ ಪರಿಸರಕ್ಕೆ ನುಗ್ಗಿ ನಾಯಿಗಳನ್ನು ಬೇಟೆಯಾಡುತ್ತಿದೆ. ಪಡುಮುಂಡುವಿನ...
ಉಡುಪಿ ಜೂನ್ 24: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಬುಕಳ ಸೇತುವೆಯ ಸಮೀಪ ನಡೆದಿದೆ. ಕುಂದಾಪುರದಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಅತೀವೇಗದಿಂದ ಬಂದು...
ಉಡುಪಿ ಸೆಪ್ಟೆಂಬರ್ 30: ಒಂದು ವರ್ಷ ವಯಸ್ಸಿನ ಚಿರತೆ ಮರಿಯೊಂದು ಆಹಾರ ಹುಡುಕಿ ಬಂದು ಮನೆಯೊಳಗೆ ಅವಿತು ಮನೆಯವರಿಗೆ ಕಾಟಕೊಟ್ಟ ಘಟನೆ ಬ್ರಹ್ಮಾವರ ಚಾಂತಾರು ಅಗ್ರಹಾರದ ಕೃಷ್ಣಮೂರ್ತಿ ಕೆದಿಲಾಯ ಮನೆಯಲ್ಲಿ ನಡೆದಿದೆ. ಆಹಾರ ಹುಡುಕಿ ಬಂದ...
ಉಡುಪಿ ಜುಲೈ 31: ತಾನು ಕಟ್ಟುತ್ತಿರುವ ಮನೆಯ ಆರ್ಥಿಕ ಮೂಲದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರವಾಗುತ್ತಿರುವ ಬಗ್ಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತನ್ನ ಮನೆಯ ಆರ್ಥಿಕ...
ಉಡುಪಿ ಜುಲೈ 13: ಅಪಾರ್ಟ್ ಮೆಂಟ್ ಒಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಗಂಗೊಳ್ಳಿ ಮೂಲದ 35 ವರ್ಷ ವಯಸ್ಸಿನ ವಿಶಾಲ ಗಾಣಿಗ ಎಂದು ಗುರುತಿಸಲಾಗಿದೆ. ಮಹಿಳೆಯ ಕುತ್ತಿಗೆಗೆ...
ಉಡುಪಿ ಮಾರ್ಚ್ 21: ಮನೆಯವರು ಮುಂಜಾನೆ ನಿದ್ರೆ ಮಂಪರಿನಲ್ಲಿರುವಾಗಲೇ ಚಿರತೆಯೊಂದು ಮನೆಯ ಕೋಣೆಯೊಳಗೆ ನುಗ್ಗಿ ಬಂಧಿಯಾದ ಘಟನೆ ಬ್ರಹ್ಮಾವರದ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ನೈಲಾಡಿ ಗ್ರಾಮದ ಅಗ್ನೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ...
ಉಡುಪಿ, ಜನವರಿ 27 : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ...