LATEST NEWS1 year ago
ಕೈ ಪಡೆಯ ತೀವ್ರ ವಿರೋಧಕ್ಕೆ ಬೆದರಿದ ಸಚಿವ ಬೈರತಿ ಸುರೇಶ್, ಡಾ.ಮೋಹನ್ ಆಳ್ವರು ಆಯೋಜಿಸಿದ್ದ ಉಪಹಾರ ಕೂಟಕ್ಕೆ ಟಾಟಾ ಬೈಬೈ.!
ಮೂಡುಬಿದಿರೆ ನವೆಂಬರ್ 24 : ಮಂಗಳೂರು ನಗರಕ್ಕೆ ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಶುಕ್ರವಾರದ...