ಬೆಂಗಳೂರು, ಮಾರ್ಚ್ 26: ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ....
ಪ್ರಯಾಗ್ರಾಜ್: ಜನವರಿ 13ರಂದು ಆರಂಭವಾಗಿ ಫೆಬ್ರವರಿ 26ರಂದು ಸಂಪನ್ನಗೊಂಡ ಮಾಹಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದು, ಗಿನ್ನೆಸ್ ದಾಖಲೆಗೆ ಭಾಜನವಾಗಿದೆ. ಹಲವು ಮೊದಲುಗಳಿಗೆ ಈ ಬಾರಿಯ ಮಹಾಕುಂಭಮೇಳವು ಸಾಕ್ಷಿಯಾಗಿದ್ದು, ಇದೀಗ ವಿದ್ಯಾರ್ಥಿಯೊಬ್ಬ ಕುಂಭಮೇಳದಿಂದ ಲಕ್ಷಾಂತರ ರೂಪಾಯಿ...
ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 ರಂದು...
ಪುಣೆ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಬಸ್ನೊಳಗೆ 26 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಪುಣೆಯ ಜನನಿಬಿಡ ಪ್ರದೇಶ ಸ್ವಾಗೇಟ್ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆಯಲ್ಲದೇ, ಬಸ್ ಪೊಲೀಸ್ ಠಾಣೆಯ 100 ಮೀ.ವ್ಯಾಪ್ತಿಯಲ್ಲೇ...
ಉತ್ತರ ಪ್ರದೇಶ: ಸುಮಾರು 15,000 ನೈರ್ಮಲ್ಯ ಕಾರ್ಮಿಕರು ಸೋಮವಾರ ಇಲ್ಲಿನ ನಾಲ್ಕು ವಲಯಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸಿದರು. ಪ್ರಯಾಗ್ ರಾಜ್ ಮೇಯರ್ ಗಣೇಶ್ ಕೇಸರ್ವಾನಿ, ಮಹಾಕುಂಭದ ವಿಶೇಷ...
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ...
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಪುತ್ತೂರು, ಡಿಸೆಂಬರ್ 13: ಎಲೆ ಚುಕ್ಕಿ ರೋಗವು ತೀವ್ರವಾದ ಶಿಲೀಂಧ್ರ ರೋಗವಾಗಿದ್ದು, ಇದು ಅಡಿಕೆ ಎಲೆಗಳ ಮತ್ತು ಅಡಿಕೆಗಳ ಮೇಲೆ ಪರಿಣಾಮ ಬೀರುತ್ತದೆ ಹಾಗು ಇಳುವರಿಯನ್ನು ನಷ್ಟ ಮಾಡುತ್ತದೆ. ಆದರೆ ಇದು ಆತಂಕ ಪಡುವ ರೋಗವಲ್ಲ....
ಬೆಳ್ತಂಗಡಿ: ಮೂವರು ಯುವಕರು ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆಯ ಎಡಪದವು ಮೂಲದ ಲಾರೆನ್ಸ್(21), ಬೆಳ್ತಂಗಡಿ ತಾಲೂಕಿನ ಪಾರೆಂಕಿಯ ಸೂರಜ್...
13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು ನಕ್ಸಲ್ ಎನ್ಕೌಂಟರ್ ನಡೆದಿದ್ದು ಉಡುಪಿಯ ಹೆಬ್ರಿಯಲ್ಲಿ ANF ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ ಉಡುಪಿ : 13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ...