ಮಂಗಳೂರು : ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ....
ಮಂಗಳೂರು: ಮಂಗಳೂರು ನಗರ ಪೊಲೀಸರು ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಆರು ಕೆ.ಜಿಗೂ ಅಧಿಕ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ...
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ...
ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್...
ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನಲ್ಲಿ ...
ಥಾಯ್ಲೆಂಡ್ : ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡು 16 ಮಂದಿ ಗಂಭೀರ ಗಾಯಗೊಂಡ ದಾರುಣ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ ಅಪರಾಹ್ನ...
ಹುಬ್ಬಳ್ಳಿ : ಗದಗ ಸೊಲ್ಲಾಪುರ ರೈಲು ಮಾರ್ಗದ ಭೀಮಾ ನದಿ ಸೇತುವೆ ಸಮೀಪ ರೈಲು ಇಂಜಿನ್ ಮಂಗಳವಾರ ತಡರಾತ್ರಿ ಹಳಿ ತಪ್ಪಿದ್ದು,ಪರಿಹಾರ ಕಾರ್ಯ ಭರದಿಂದ ಸಾಗಿದೆ. ಈ ಮಧ್ಯೆ ಗೋಲ್ಗುಂಬಜ್ ಎಕ್ಸ್ಪ್ರೆಸ್ ಸೇರಿ 17 ರೈಲುಗಳ...
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ...
ಮಂಗಳೂರು: ಆ್ಯಪಲ್ ಐ ಫೋನ್ ‘apple iphone’ ಸರ್ವಿಸ್ ವಿರುದ್ದ ಮಂಗಳೂರಿನಲ್ಲಿ ಗ್ರಾಹಕರು ರೊಚ್ಚಿಗೆದ್ದಿದ್ದು ಕಂಪೆನಿ ವಿರುದ್ದ ಬೀದಿಗಿಳಿದು ಬೃಹತ್ ಪ್ರತಿಭಟನೆಯನ್ನು ಮಾಡಿದ್ದಾರೆ. ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ...
ಮಂಗಳೂರು : ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ. ಜೇಮ್ಸ್ ಜತ್ತಣ್ಣ ಮತ್ತು ಎಡ್ವಿನ್ ಮಾಬೇನ್ ...