ಕುಂದಾಪುರ ನವೆಂಬರ್ 11: ಬಸವ ವಸತಿ ಯೋಜನೆಯ ಕೊನೆಯ ಕಂತಿನ 30 ಸಾವಿರ ಹಣ ಹಣ ಮಂಜೂರು ಮಾಡಲು 15 ಸಾವಿರ ಲಂಚ ಕೇಳಿದ್ದ ಕಾವರಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು...
ಮಂಗಳೂರು ಅಕ್ಟೋಬರ್ 21: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ...
ಚೆನ್ನೈ ಸೆಪ್ಟೆಂಬರ್ 29: ಸಿನೆಮಾ ಕ್ಷೇತ್ರದಲ್ಲೂ ಲಂಚದ ಹಾವಳಿ ಹೆಚ್ಚಾಗಿದ್ದು, ಇದೀಗ ಸಿನೆಮಾಕ್ಕೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ನಿಂದ ಸರ್ಟಿಫಿಕೇಷನ್ ಪಡೆಯಲು ಲಂಚ ಕೋಡಬೇಕಾದ ಪರಿಸ್ಥಿತಿ ಬಂದಿದೆ ಎಂದು ತಮಿಳು ನಟ ವಿಶಾಲ್ ಅವರು...
ಸುಳ್ಯ, ಆಗಸ್ಟ್ 19: ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ. ಸುಳ್ಯ ತಾಲೂಕಿನ ಅರಂತೋಡಿನ ಗ್ರಾಮಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾನೆ. ಖಾತೆ ಬದಲಾವಣೆಗೆ ಎನ್.ಒ.ಸಿ ನೀಡಲು...
ತಿರುವನಂತಪುರಂ,ಆಗಸ್ಟ್ 03: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚದ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಕರ್ನಾಟಕದ ತಂಡ...
ಜಾರ್ಖಂಡ್ ಜುಲೈ 18: ಸರಕಾರಿ ಕೆಲಸದ ಮೊದಲ ಪೋಸ್ಟಿಂಗ್ ನ ಮೊದಲ ದಿನವೇ ಲಂಚ ಪಡೆಯಲು ಹೋಗಿ ಮಹಿಳಾ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಜೆಪಿಎಸ್ಸಿ ಪರೀಕ್ಷೆಯ್ಲಿ 108ನೇ ಶ್ರೇಯಾಂಕ ಪಡೆದು...
ಬೆಳ್ತಂಗಡಿ ಜೂನ್ 22: ಖಾತೆ ಬದಲಾವಣೆi ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತ್ ಅಭಿವೃದ್ದಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ...
ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ₹ 26.5 ಲಕ್ಷ...
ಬೆಂಗಳೂರು ಮಾರ್ಚ್ 02:ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್)...
ಮಂಗಳೂರು ಅಕ್ಟೋಬರ್ 15: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ...