ಸುಳ್ಯ, ಏಪ್ರಿಲ್ 11: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ...
ಮಂಗಳೂರು ಎಪ್ರಿಲ್ 04: ಅಡ್ಯಾರ್ ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆ ಉದ್ಘಾಟನೆಗೆ ಮೀನಮೇಷ ಎಣಿಸುತ್ತಿದ್ದ ಜಿಲ್ಲಾಡಳಿತದಕ್ಕೆ ಡಿವೈಎಫ್ಐ ಸಂಘಟನೆ ಟಾಂಗ್ ನೀಡಿದ್ದು, ಸೇತುವೆ ಉದ್ಘಾಟನೆ ಮಾಡದೇ ಹಾಕಿದ್ದ ಗೇಟು ತೆಗೆದು ಇಂದು ವಾಹನಗಳ ಸಂಚಾರಕ್ಕೆ...
ವಿಜಯಪುರ, ಮಾರ್ಚ್ 04: ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣಾ ನದಿ ಸೇತುವೆ ಮೇಲೆ ಶನಿವಾರ ಬೆಳಿಗ್ಗೆ ಬಾಯಿಗೆ ಹಗ್ಗ ಕಟ್ಟಿದ್ದ ಸ್ಥಿತಿಯಲ್ಲಿ ದೊಡ್ಡ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದರಿಂದ...
ಉಡುಪಿ ಅಕ್ಟೋಬರ್ 20: ರಾಷ್ಟ್ರೀಯ ಹೆದ್ದಾರಿ 169ಎ ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಇಂದ್ರಾಳಿ ರೇಲ್ವೆ...
ಬ್ರಹ್ಮಾವರ ಸೆಪ್ಟೆಂಬರ್ 15: ಸೀತಾ ನದಿಗೆ ಬ್ರಹ್ಮಾವರ ತಾಲೂಕಿನ 2 ಭಾಗದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ರೂ 311.25 ಕೋಟಿ ಮೊತ್ತದ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಉಡುಪಿ...
ತಮಿಳುನಾಡು, ಆಗಸ್ಟ್ 08: ಕಾರೊಂದು ಫ್ಲೈಓವರ್ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ...
ಸುಳ್ಯ , ಆಗಸ್ಟ್ 06: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳದಲ್ಲಿ ಒಂದೇ ದಿನದಲ್ಲಿ ಸಂಪರ್ಕ ಸೇತುವೆ ನಿರ್ಮಿಸಿ ಸೇವಾ ಭಾರತಿ ತಂಡ ಗ್ರಾಮದ ಜನರಿಗೆ ನೆರವಾದೆ. ಸುಳ್ಯದ ಉಪ್ಪುಕಳ ಎನ್ನುವ ಕುಗ್ರಾಮದ ಸೇತುವೆ...
ಕಡಬ ಅಗಸ್ಟ್ 2 : ನಿನ್ನೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ಮೇಘಸ್ಪೋಟಕ್ಕೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಸಮೀಪದ ಸಂತಡ್ಕ ಎಂಬಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ನೀರಿನೊಂದಿಗೆ ಕಾಡಿನಿಂದ ಮರದ ದಿಮ್ಮಿ, ಕಸ ಕಡ್ಡಿಗಳು ಜೊತೆ ಯಾಗಿ...
ಉಪ್ಪಿನಂಗಡಿ, ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...