ಮಂಗಳೂರು ಸೆಪ್ಟೆಂಬರ್ 16 : ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು...
ಪುತ್ತೂರು ಅಗಸ್ಟ್ 16: ಭಾರತದ ಅಭಿವೃದ್ಧಿಯ ಪರ್ವ ಕಾಲದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪುಣ್ಯ. ಮುಖ್ಯವಾಗಿ ಯುವ ಸಮುದಾಯ ದೇಶಕ್ಕಾಗಿ ಕೊಡುಗೆ ನೀಡುವಂತೆ ಸಶಕ್ತರಾಗಬೇಕು. ಅಂತಹ ಅವಕಾಶಗಳನ್ನು ವಿದ್ಯಾಥಿ೯ಗಳು ಕಳೆದುಕೊಳ್ಳಬಾರದು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್...
ಮಂಗಳೂರು ಅಗಸ್ಟ್ 12: ಪುಂಜಾಲಕಟ್ಟೆ ಚಾರ್ಮಾಡಿ ಕಾಮಗಾರಿ ಹೆದ್ದಾರಿ ಸಮಸ್ಯೆ ಪರಿಹರಿಸಲು ಇದೀಗ ಕಾಮಗಾರಿಯನ್ನು ಗುತ್ತಿಗೆದಾರ ಮೊಗೆರೋಡಿ ಕನ್ಸ್ಟ್ರಕ್ಷನ್ ಗೆ ವಹಿಸಲಾಗಿದೆ. ಬೆಳ್ತಂಗಡಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ...
ಮಂಗಳೂರು ಜುಲೈ 19 : ಮಂಗಳೂರು ಬೆಂಗಳೂರು ಸಂಪರ್ಕಿಸುವ ಪ್ರಮುಖ ರಸ್ತೆಗಳು ಗುಡ್ಡ ಕುಸಿತದಿಂದ ಹಾನಿಯಾಗಿದ್ದು, ರಸ್ತೆ ಸಂಪರ್ಕ ಬಹುತೇಕ ಬಂದ್ ಆಗಿರುವ ಹಿನ್ನಲೆ ಸಂಸದ ಬ್ರಿಜೇಶ್ ಚೌಟ ರೈಲ್ವೆ ಇಲಾಖೆಗೆ ಮಂಗಳೂರು ಬೆಂಗಳೂರು ನಡುವೆ...
ಮಂಗಳೂರು ಜೂನ್ 29: ನೂತನ ಸಂಸದರಾಗಿ ಆಯ್ಕೆಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ನವದೆಹಲಿ ಜೂನ್ 24: ದಕ್ಷಿಣಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಸಂಸತ್ ನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ...
ಬೆಳ್ತಂಗಡಿ, ಜೂನ್ 5: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ...
ಮಂಗಳೂರು ಜೂನ್ 04: ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ...
ಪುತ್ತೂರು ಎಪ್ರಿಲ್ 23: ಕೇಂದ್ರ ಸರಕಾರ ದೇಶದಲ್ಲಿ 11 ಕೋಟಿ ಟಾಯ್ಲೆಟ್ ನಿರ್ಮಾಣ ಮಾಡಿದ ಆದರೂ ಕಾಂಗ್ರೆಸ್ ನವರು ಈಗಲೂ ಚೊಂಬು ಹಿಡಿದು ಯಾಕೆ ಹೋಗುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ ಎಂದು ತಮಿಳುನಾಡು ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಪುತ್ತೂರಿನಲ್ಲಿ...
ಪುತ್ತೂರು ಎಪ್ರಿಲ್ 2: ದಕ್ಷಿಣಕನ್ನಡ ಲೋಕಸಭೆ ಚುನಾವಣೆಯಲ್ಲಿ ಮಾತಿನಪಟ್ಟು ಜೋರಾಗಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರಿನಲ್ಲಿ ನಡೆದ ಸಭೆಯೊಂದರಲ್ಲಿ ಈ ಚುನಾವಣೆ ದೇಶಪ್ರೇಮಿ ಮತ್ತು ದೇಶದ್ರೋಹಿಗಳ ನಡುವೆ ನಡೆಯುವ ಚುನಾವಣೆ ಎಂದು...