ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ(Brijesh chowta) ಸಂತಾಪ ಸೂಚಿಸಿದ್ದಾರೆ. ಮಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ...
ಉಡುಪಿ: ಕರಾವಳಿಯ ರಾಷ್ಟ್ರೀಯ ಹೆದ್ದಾರಿಗಳ ಸುದೀರ್ಘ ಸಮಸ್ಯೆಗಳ ಪರಿಹಾರಕ್ಕಾಗಿ ಕರಾವಳಿಯ ಸಂಸದರು ಇದೀಗ ಕೇಂದ್ರ ಸಚಿವರಾದ ನಿತಿ ಗಡ್ಕರಿ ಅವರ ಮೊರೆ ಹೋಗಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ...
ಮಂಗಳೂರು ನವೆಂಬರ್ 24: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ...
ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಿದೆ. ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ...
ಮಂಗಳೂರು ಅಕ್ಟೋಬರ್ 26: ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ....
ಬಂಟ್ವಾಳ:’ಬಂಟ್ವಾಳ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಗೆದ್ದುಕೊಂಡ ಹಿಂದೆ ಕಾಂಗ್ರೆಸ್- ಎಸ್ಡಿಪಿಐಯ DNA ಕೆಲಸ ಮಾಡಿದೆ’ ಸಂಸದ ಬ್ರಿಜೇಶ್ ಚೌಟ ಲೇವಡಿ ಮಾಡಿದ್ದಾರೆ. ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್...
ಮಂಗಳೂರು, ಆಗಸ್ಟ್ 19 : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹಿಸಿದರು. ಜಿಲ್ಲಾ...
ಮಂಗಳೂರು : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ...