LATEST NEWS18 hours ago
ಬ್ರಹ್ಮಾವರ – ಬಿಎಸ್ಸಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ
ಬ್ರಹ್ಮಾವರ, ಜುಲೈ19: ಬಿಎಸ್ಸಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚೆರ್ಕಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮ ಎಂಬವರ ಮಗಳು ರಶ್ಮಿತಾ(20) ಎಂದು ಗುರುತಿಸ ಲಾಗಿದೆ. ರಶ್ಮಿತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು 6 ತಿಂಗಳಿಂದ ಕಾಲೇಜಿಗೆ...